NewsKarnataka
Wednesday, November 24 2021

PUTTURU

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ

24-Oct-2021 ಮಂಗಳೂರು

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‌ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ...

Know More

ರಾಜ್ಯದ ಎಲ್ಲಾ 2,500 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ : ಡಾ. ಕೆ ಸುಧಾಕರ್

07-Oct-2021 ಮಂಗಳೂರು

ಪುತ್ತೂರು :  ಆರೋಗ್ಯ ರಕ್ಷಣೆಯ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಆದ್ಯತಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು  ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ 3 ವರ್ಷಗಳ...

Know More

ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಆಸ್ಪತ್ರೆಗೆ ದಾಖಲು

07-Oct-2021 ಮಂಗಳೂರು

ಪುತ್ತೂರು: ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅ.6ರಂದು ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪ ಎಂಬವರ ಪುತ್ರ ರಾಘವ...

Know More

ಅಂಬಿಕಾ ವಿದ್ಯಾರ್ಥಿಗಳಿಂದ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

03-Oct-2021 ಕ್ಯಾಂಪಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು 2020-21ರ ಜೆಇಇ ಪ್ರವೇಶ ಪರೀಕ್ಷೆಯ ನಾಟಾ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಪುತ್ತೂರಿನ ದರ್ಭೆ ನಿವಾಸಿಗಳಾದ...

Know More

ಕ್ರಾಂತಿಕಾರಿಗಳ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು : ಆದರ್ಶ ಗೋಖಲೆ

07-Sep-2021 ಕ್ಯಾಂಪಸ್

ಅಂಬಿಕಾದಲ್ಲಿ ‘ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳು’ ಬಗೆಗೆ ಉಪನ್ಯಾಸ ಪುತ್ತೂರು: ಪ್ರಸ್ತುತ ವರ್ಷ ಸ್ವಾತಂತ್ರ್ಯ ದ ಎಪ್ಪತೈದನೆಯ ವರ್ಷಾಚರಣೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಈ ‘ಆಝಾದಿ ೭೫’ ಅನ್ನು ಮುನ್ನಡೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

Know More

ಅಂಬಿಕಾ ಸಮೂಹಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರ ದಿನಾಚರಣೆ

06-Sep-2021 ಕ್ಯಾಂಪಸ್

ಪುತ್ತೂರು: ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ. ತಾನು ಮಾಡಬಹುದಾದ ಸಾಧ್ಯತೆಗಳೇನು? ತಾನು ಮಾಡಬಾರದ ವಿಚಾರಗಳು ಯಾವುವು? ತನ್ನ ಸಾಮರ್ಥ್ಯವೇನು? ಎಲ್ಲಿ ಹೇಗೆ ವರ್ತಿಸಬೇಕು ಎಂಬಿತ್ಯಾದಿ ವಿಚಾರಗಳ ಬಗೆಗೆ ಸರಿಯಾಗಿ ಅರ್ಥ ಮಾಡಿಕೊಂಡಿರಬೇಕು....

Know More

ಮೋದಿ ಹೆಸರಿಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುವೆ; ಶೋಭಾ ಕರಂದ್ಲಾಜೆ

24-Aug-2021 ಕರಾವಳಿ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ತನ್ನ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದಾರೆ. ಪುತ್ತೂರಿನ ಮಗಳಾದ ತಾನು ಮೋದಿ ಹೆಸರಿಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡಿ ತೋರಿಸುವೆ ಎಂದು ಕೇಂದ್ರ ಕೃಷಿ ಮತ್ತು...

Know More

ರಾಜ್ಯ ಸಚಿವೆಯಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ

23-Aug-2021 ಕರಾವಳಿ

ಪುತ್ತೂರು : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾಗಿ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಗೌರವ ಪೂರ್ವಕವಾಗಿ ಸ್ವಾಗತಿಸಿದರು....

Know More

ರಥಕ್ಕೆ ತಡೆಒಡ್ಡಿರುವ ಕೃತ್ಯ ದೇಶದ್ರೋಹಕ್ಕೆ ಸಮಾನ: ಶಾಸಕ ರಾಜೇಶ್ ನಾಯ್ಕ್

17-Aug-2021 ಮಂಗಳೂರು

ಬಂಟ್ವಾಳ : ಪುತ್ತೂರು ತಾಲೂಕಿನಲ್ಲಿ ಸ್ವಾತಂತ್ರ್ಯಹೋರಾಟಗಾರರ ರಥಕ್ಕೆ ತಡೆಒಡ್ಡಿರುವ ಕಿಡಿಗೇಡಿಗಳ ಕೃತ್ಯ ದೇಶದ್ರೋಹಕ್ಕೆ ಸಮಾನವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಬಿ.ಸಿ.ರೋಡಿನ ಬಿಜೆಪಿ‌ ಕಛೇರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

Know More

ಸ್ವಾತಂತ್ರತ್ಯೋತ್ಸವ ದಿನಾಚರಣೆಯಲ್ಲಿ ವೀರ ಸಾವರ್ಕರ್ ಅಳವಡಿಸಿದಕ್ಕೆ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು

15-Aug-2021 ಕರಾವಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರತ್ಯೋತ್ಸವ  ರಥದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿದ್ದಕ್ಕಾಗಿ ಕೆಲವು ಎಸ್‌ಡಿಪಿಐ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು. ಕಬಕ ಗ್ರಾಮ ಪಂಚಾಯತ್ 75 ರ ಸ್ವಾತಂತ್ರ‍್ಯ...

Know More

ಉಪಕಾರ ಮಾಡದಿದ್ದರೂ ಅಡ್ಡಿಯಿಲ್ಲ, ಯಾರಿಗೂ ಅಪಕಾರ ಮಾಡಬಾರದು: ಸುಬೇದಾರ್ ರಮೇಶ್ ಬಾಬು

15-Aug-2021 ಮಂಗಳೂರು

ಪುತ್ತೂರು : ನಾವು ಬೇರೆಯವರಿಗೆ ಉಪಕಾರ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ ನಾವು ಈ ದೇಶಕ್ಕೆ ಕೊಡಬಹುದಾದ ಬಹುದೊಡ್ಡ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!