ಪಾಟ್ನಾ: ಹೋಟೆಲ್ ಒಂದರ ಮೇಲೆ ದಾಳಿ ನಡೆಸಿದ ಪೋಲೀಸರು ಒಟ್ಟು 15 ಜನರನ್ನು ಬಂಧಿಸಿ ವೇಶ್ಯಾವಾಟಿಕೆ ನಿರ್ಬಂಧ ಕಾಯ್ದೆಯಡಿ ಮೊಕದ್ದೆ ದಾಖಲಿಸಿಕೊಂಡಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೊಂದು ಹೈ ಪ್ರೊಫೈಲ್ ದಂಧೆಯಾಗಿದ್ದು, ಇದರಲ್ಲಿ ಪ್ರಭಾವಿಗಳೂ ಶಾಮೀಲಾಗಿದ್ದಾರೆ ಎನ್ನಲಾಗಿದೆ. ಹೋಟೆಲ್ ನಲ್ಲಿ ಸಿಕ್ಕಿರುವ ಮಹಿಳೆಯರು ಕೋಲ್ಕತ್ತಾ ಮತ್ತು...
Know MoreGet latest news karnataka updates on your email.