News Karnataka Kannada
Friday, April 26 2024

ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಅನಾಹುತ

15-Nov-2023 ಕ್ರೈಮ್

ನವದೆಹಲಿ: ಉತ್ತರಪ್ರದೇಶದ ಇಟಾವದಲ್ಲಿ ಸಂಚರಿಸುತ್ತಿದ್ದ ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (02570) ಕೋಚ್‌ ಒಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಸರಾಯ್ ಭೂಪತ್ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಹಲವಾರು ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ರೈಲಿನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರಿದ್ದರು ಎಂದು ಮೂಲಗಳು ಹೇಳಿವೆ....

Know More

ನಮ್ಮ ಮೆಟ್ರೋದಿಂದ ಗುಡ್‌ ನ್ಯೂಸ್‌: ಮೊಬೈಲ್​​ ಕ್ಯೂಆರ್​​ ಮೂಲಕ ಟಿಕೆಟ್ ಖರೀದಿಗೆ ರಿಯಾಯ್ತಿ

11-Nov-2023 ಬೆಂಗಳೂರು

ಬೆಂಗಳೂರು: ನಮ್ಮ ಮೆಟ್ರೋಗೆ ಅವಲಂಬಿತರಾಗಿರುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನ ಮೆಟ್ರೋ ನಿಲ್ದಾಣದ ಒಳಗೆ ಪ್ರತಿ ಬಾರಿಯೂ ಟಿಕೆಟ್​ಗಾಗಿ ಸರತಿ ಸಾಲಿನಲ್ಲಿ ನಿಂತು ಸಮಯ ಹರಣವಾಗುತ್ತಿದ್ದ ಬಗ್ಗೆ ಬೇಸರ ಹೊರ...

Know More

ಭೀಕರ ರೈಲು ಅಪಘಾತ ಕನಿಷ್ಠ 15 ಮಂದಿ ಬಲಿ: ಬೋಗಿಗಳ ನಡುವೆ ಸಿಲುಕಿದ್ದಾರೆ ಹಲವು ಮಂದಿ

23-Oct-2023 ಕ್ರೈಮ್

ಢಾಕಾ: ಬಾಂಗ್ಲಾದೇಶದಲ್ಲಿ ಸೋಮವಾರ ಎರಡು ರೈಲುಗಳು ಡಿಕ್ಕಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು ಮತ್ತು 100 ಮಂದಿ ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭೈರಬ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸರಕು...

Know More

ಸಂತ್ರಸ್ತರ ಕುಟುಂಬ ಅನಾನುಕೂಲತೆ ಎದುರಿಸುವಂತಾಗಬಾರದು: ಪ್ರಧಾನಿ ನರೇಂದ್ರ ಮೋದಿ ಸೂಚನೆ

03-Jun-2023 ದೆಹಲಿ

ನವದೆಹಲಿ: ಭೀಕರ ರೈಲು ಅಪಘಾತ ಸಂಭವಿಸಿದ ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿದರು. ಘಟನೆಯಲ್ಲಿ ಕನಿಷ್ಠ 261 ಮಂದಿ ಬಲಿಯಾಗಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಿಂದ ಒಡಿಶಾಗೆ...

Know More

ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹಲವರು ಮೃತಪಟ್ಟಿರುವ ಶಂಕೆ

02-Jun-2023 ಕರಾವಳಿ

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಡಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು...

Know More

ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ: ಅಪರಿಚಿತ ವ್ಯಕ್ತಿಯಿಂದ ಕೃತ್ಯ ಶಂಕೆ

01-Jun-2023 ಮಂಗಳೂರು

ತಿರುವನಂತಪುರಂ: ಕಣ್ಣೂರು: ಸ್ಟೇಷನ್‌ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಅಪಾಯ...

Know More

ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕನ ಶವ ಪತ್ತೆ

18-Nov-2021 ಬೆಂಗಳೂರು

ಬೆಂಗಳೂರು, ನ.18 : ರೈಲಿನಲ್ಲಿ ಪ್ರಯಾಣಿಸುವಾಗ ಸೆಲಿ ತೆಗೆದುಕೊಳ್ಳಲು ಹೋಗಿ ಆಯತಪ್ಪಿ ಕೆಳಗೆ ಬಿದ್ದ ಯುವಕನೊಬ್ಬನ ಶವ ಪತ್ತೆಯಾಗಿದ್ದು ರೈಲ್ವೆ ಪ್ರಯಾಣದ ವೇಳೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ...

Know More

ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ , ಕೊಲೆ ಯತ್ನ

28-Aug-2021 ಮಹಾರಾಷ್ಟ್ರ

ಮುಂಬೈ, ;ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಇಲ್ಲಿನ ನವಿ ಮುಂಬೈನ ವಶಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ರೈಲು ನಿಲ್ಧಾಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು