ಮೂಡುಬಿದಿರೆ : ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪಿಸಿಯೋಥೆರಪಿ (ಪಿಜಿ) ವಿಭಾಗದ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಆಳ್ವಾಸ್ ಪಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಪ್ರೋ ಕ್ಷಮಾ ಸುಶೀಲ್ ಶೆಟ್ಟಿ ಆಯ್ಕೆಯಾಗಿದ್ದಾರೆ. 163ನೇ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸದಂತೆ ಮುಂದಿನ ಮೂರು ವರ್ಷಗಳ ಕಾಲ ಅಧ್ಯಯನ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು...
Know MoreGet latest news karnataka updates on your email.