ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಫೆಬ್ರವರಿ, 11 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ...
Know MoreGet latest news karnataka updates on your email.