ನವದೆಹಲಿ : ಒಲಂಪಿಕ್ಸ್ ನಲ್ಲಿ ಆಶಿಸ್ತು ಪ್ರದರ್ಶಿಸಿದ ಹಿನ್ನಲೆಯಲ್ಲಿ ಅಮಾನತು ಶಿಕ್ಷೆಗೆ ಒಳಗಾಗಿದ್ದ ಕುಸ್ತಿ ಪಟು ವಿನೇಶ್ ಪೋಗಟ್ ಅವರಿಗೆ ಎಚ್ಚರಿಕೆ ನೀಡಿದ್ದು ಅವರ ಮೇಲಿನ ಶಿಕ್ಷೆಯನ್ನು ಹಿಂಪಡೆಯಲಾಗಿದೆ. ಟೊಕಿಯೊ ಒಲಿಂಪಿಕ್ಸ್ ನಡೆಯುವ ವೇಳೆ ವಿನೇಶ್ ಅವರು ಸಹವರ್ತಿಗಳೊಡನೆ ವಾಸ್ತವ್ಯ ಹೂಡಲು ನಿರಾಕರಿಸಿದ್ದರು. ಅಲ್ಲದೆ ಪಂದ್ಯ ಮುಗಿದ ನಂತರ ತಂಡದ ಪ್ರಾಯೋಜಕರು ನೀಡಿದ್ದ ಜೆರ್ಸಿಯನ್ನು ತೊಡದೆ...
Know MoreGet latest news karnataka updates on your email.