NewsKarnataka
Tuesday, November 23 2021

road accident

ಕಾರು ಅಪಘಾತ ಇಬ್ಬರು ಮೃತ

26-Sep-2021 ಬೆಂಗಳೂರು

ಬೆಂಗಳೂರು : ಕರ್ನಾಟಕದ ಗಡಿಯ ಹೊಸೂರು ಬಳಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ  ಪೆಟ್ರೋಲ್ ಬಂಕ್ ಎದುರು ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ 21 ವರ್ಷದ ಸುಮಂತ್ ಮತ್ತು ಕೋರಮಂಗಲ ನಿವಾಸಿ 34 ವರ್ಷದ ವಿನ್ಸೆಂಟ್ ಗೋಪಿ...

Know More

ಭೀಕರ ರಸ್ತೆ ಅಪಘಾತ, 6 ಸಾವು

25-Sep-2021 ದೇಶ

ಜೈಪುರ: ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಪರೀಕ್ಷೆ ಬರೆಯಲು ಹೊರಟಿದ್ದ  ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ದುರಂತದಲ್ಲಿ ನಾಲ್ವರು ಗಂಭೀರ ಗಾಯಗಳಾಗಿದ್ದು,...

Know More

ಅಪಘಾತದಲ್ಲಿ ಕೆಎಸ್ಇಬಿ ನೌಕರ ಮೃತ

24-Sep-2021 ಕಾಸರಗೋಡು

ಕಾಸರಗೋಡು: ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಕೆಎಸ್ಇಬಿ ನೌಕರ ಮೃತಪಟ್ಟ  ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ  ನಡೆದಿದೆ. ಕುಂಬಳೆ ಕಚೇರಿಯ ನೌಕರ ರತೀಶ್ (43) ಮೃತಪಟ್ಟವರು. ಜೊತೆಗಿದ್ದ...

Know More

ರಸ್ತೆ ಅಪಘಾತ, 3 ಜನ ಸಾವು

18-Sep-2021 ಗದಗ

ಗದಗ : ಗೂಡ್ಸ್ ಲಾರಿ  ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ....

Know More

ಬೈಕ್ ಡಿಕ್ಕಿ ಹೊಡೆದು ಯೋಧ ಸಾವು

15-Sep-2021 ಬಾಗಲಕೋಟೆ

ಬಾದಾಮಿ : ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಸೂಳಿಕೇರಿ ಗ್ರಾಮದ ಸೈನಿಕ ಹನಮಂತ ಸಿದ್ರಾಮಪ್ಪ ಹಡಪದ(33) ಮೃತ ದುರ್ದೈವಿ....

Know More

ಭೀಕರ ರಸ್ತೆ ಅಪಘಾತ : ಆರು ಜನ ಸಾವು

13-Sep-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ. ಇಂದು...

Know More

ಭೀಕರ ರಸ್ತೆ ಅಪಘಾತ, ನಾಲ್ವರ ದುರ್ಮರಣ

12-Sep-2021 ದೇಶ

ಬಾರ್ಮರ್: ರಾಜಸ್ಥಾನ ರಾಜ್ಯದ ಬಾರ್ಮರ್’ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಬೊಲೆರೋ ಕ್ಯಾಂಪರ್‌ನಲ್ಲಿ ರಾಜಸ್ಥಾನದ ಲೋಹಾವತ್‌ನಿಂದ ಸುಮಾರು...

Know More

ಭೀಕರ ರಸ್ತೆ ಅಪಘಾತ: ಡಿಎಂಕೆ ಶಾಸಕರ ಸಂಬಂಧಿಗಳು ಸೇರಿದಂತೆ 7 ಮಂದಿ ಸಾವು

31-Aug-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರದಲ್ಲಿ ಮೂವರು ಪುರುಷರು ಮತ್ತು ನಾಲ್ವರು ಮಹಿಳೆಯರು...

Know More

ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಪಾರು

29-Aug-2021 ಮಂಗಳೂರು

ಮಂಗಳೂರು: ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟು ನಲ್ಲಿ ಭಾನುವಾರ ನಡೆದಿದೆ. ಘಟನೆ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು,...

Know More

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಮೂರು ಯುವಕರು ಮೃತ

29-Aug-2021 ರಾಮನಗರ

ರಾಮನಗರ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಬಾಲಗೇರಿಯ...

Know More

ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ದುರ್ಮರಣ

20-Jul-2021 ಕಲಬುರಗಿ

ಕಲಬುರ್ಗಿ: ಟ್ಯಾಂಕರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕೋಟನೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಹುಲ್(25), ಖಾಸಿಂ(26), ಉಲ್ಲಾಸ್(26) ಎಂದು ಗುರುತಿಸಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ....

Know More

ರಸ್ತೆ ಮಧ್ಯೆ ಆಲ್ಟೋ ಕಾರು ಭಸ್ಮ– ವ್ಯಕ್ತಿ ಸಜೀವ ದಹನ

10-Jul-2021 ಚಿಕಮಗಳೂರು

ಚಿಕ್ಕಮಗಳೂರು: ಅಲ್ಟೋ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಆರೆನೂರು ಗ್ರಾಮದ ವಾಸಿ ರಘು...

Know More

ಕೆಎಸ್ಆರ್ ಟಿಸಿ ಬಸ್- ಕಾರು ಅಪಘಾತ: ಒಬ್ಬ ಸಾವು, ಇಬ್ಬರಿಗೆ ಗಂಭೀರ

06-Jul-2021 ಕಾಸರಗೋಡು

ಕಾಸರಗೋಡು :  ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ  ಉಂಟಾದ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವ  ಓರ್ವ ಮೃತಪಟ್ಟು , ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!