News Karnataka Kannada
Friday, April 26 2024

ವೀರಕಂಬ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಮಾರ್ಗದ ಸರ್ವೇ ಕಾರ್ಯಕ್ಕೆ ಸಾರ್ವಜನಿಕರ ಆಕ್ರೋಶ

20-Dec-2021 ಮಂಗಳೂರು

400ಕೆ. ವಿ. ಉಡುಪಿ ಕಾಸರಗೊಡು ವಿದ್ಯುತ್ ಮಾರ್ಗ ರಚನೆಯ ಕಾರ್ಯವನ್ನು ವೀರಕಂಭ ಅರಣ್ಯ ವ್ಯಾಪ್ತಿಯಲ್ಲಿ ಸದ್ಧಿಲ್ಲದೆ ಆಗಮಿಸಿ ಗೋಪುರ ನಿಲ್ಲುವ ಸ್ಥಗಳನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಗೊಂಡು ದಿಗ್ಬಂಧನ ಹಾಕಿದ ಘಟನೆ ನಡುವಳಚ್ಚಿಲ್ ನಲ್ಲಿ...

Know More

ರಸ್ತೆ ಅಗಲೀಕರಣಗೊಳಿಸಿದ ನಂತರ ಕಾಂಕ್ರಟೀಕರಣ ಮಾಡಲು ಮನಪಾ ಆಯುಕ್ತರಿಗೆ ಡಿವೈ‌ಎಫ್‌ಐ ಮನವಿ

18-Dec-2021 ಮಂಗಳೂರು

ಪಡೀಲ್‌ ರೈಲ್ವೇ ಸೇತುವೆ ಯಿಂದ ಜಲ್ಲಿಗುಡ್ಡೆ ಕ್ರಾಸ್ ವರೆಗಿನ ರಸ್ತೆ ಅಗಲೀಕರಣಗೊಳಿಸಿದ ನಂತರ ಕಾಂಕ್ರಟೀಕರಣ ಮಾಡಲು ಒತ್ತಾಯಿಸಿ ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿಯನ್ನು...

Know More

ಉಜಿರೆ ಪೇಟೆಯ ಚರಂಡಿ ಅಗಲೀಕರಣ ಕಾಮಗಾರಿ ಆರಂಭ

01-Dec-2021 ಮಂಗಳೂರು

ವಾಹನ ಸಂಚಾರ ಕಿರಿಕಿರಿಯ ಉಜಿರೆ ಪೇಟೆಯ ಕಾಲೇಜು ರಸ್ತೆ ದ್ವಿಪಥ ಕಾಮಗಾರಿಯನ್ನು...

Know More

ಮಂಗಳೂರು : ನ.2ರಂದು ವಿವಿಧ ಕಾಮಗಾರಿಗಳ ಶಿಲಾನ್ಯಾಸ

31-Oct-2021 ಮಂಗಳೂರು

ಮಂಗಳೂರು : ಇಲ್ಲಿನ ಸ್ಮಾಟ್‍ಸಿಟಿ ಲಿ ವತಿಯಿಂದ ಊರ್ವ ಮಾರುಕಟ್ಟೆ ಬಳಿ ಉದ್ದೇಶಿತ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಕೋರ್ಟ್‍ಗಳನ್ನೊಳಗೊಂಡ ಒಳಾಂಗಣ ಕ್ರೀಡಾಂಗಣ ರಚನೆ ಕಾಮಗಾರಿ (ಅಂದಾಜು ಮೊತ್ತ-20.54 ಕೋಟಿ) ಮತ್ತು ಹಂಪನಕಟ್ಟ ಹಳೆ ಬಸ್...

Know More

ಬಡವರ ಮನೆ ಎದರು ಒಳ್ಳೆ ರಸ್ತೆ ನಿರ್ಮಾಣವಾಗಬೇಕು : ಹೈಕೋರ್ಟ್

08-Oct-2021 ಬೆಂಗಳೂರು ನಗರ

ಬೆಂಗಳೂರು : ನಗರದ ರಸ್ತೆ ಗುಂಡಿ‌ ಮುಚ್ಚುವ ವಿಚಾರವಾಗಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಹೈಕೋರ್ಟ್ ತಾಕೀತು ಮಾಡಿದೆ. ಮುಚ್ಚಿದ ಗುಂಡಿಗಳು 2- 3 ತಿಂಗಳಲ್ಲಿ ಮತ್ತೆ...

Know More

ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಗೌರವ್ ಗುಪ್ತ ಪಣ

03-Sep-2021 ಬೆಂಗಳೂರು

ಬೆಂಗಳೂರು: ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪಣತೊಟ್ಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ದಿನನಿತ್ಯವೂ ಗುಂಡಿ ಮುಚ್ಚುವ ಪ್ರಕ್ರಿಯೆಯಲ್ಲಿ ತೊಡಗುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಗಾಲದ ಹಿನ್ನೆಲೆಯಲ್ಲಿ ಅಲ್ಲಲ್ಲಿ...

Know More

ತುಮರಿ ಸೇತುವೆ ಕಾಮಗಾರಿಪೂರ್ಣಗೊಳಿಸಲು ಸೂಚನೆ

26-Aug-2021 ಶಿವಮೊಗ್ಗ

ಶಿವಮೊಗ್ಗ : 2023ರ ಡಿಸೆಂಬರ್‌ನೊಳಗೆ ತುಮರಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ತಾಲ್ಲೂಕಿನ ಅಂಬಾರಗೋಡ್ಲುವಿನಿಂದ ಕಳಸವಳ್ಳಿ...

Know More

ಸೇತುವೆ ಕುಸಿತ ಸಂಚಾರ ಮಾರ್ಗದಲ್ಲಿ ಬದಲಾವಣೆ

04-Aug-2021 ಮಲೆನಾಡು

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 169 ರಲ್ಲಿ ವಿಹಂಗಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು