ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಬಗ್ಗೆ ಮಾತನಾಡುವಾಗ ಪ್ರಜ್ಞೆ ಇರಲಿ, ಅಂಬರೀಶ್ ಮೇಲೆ ಯಾಕೆ ಇಷ್ಟು ಆಪಾದನೆ ಮಾಡ್ತಿದ್ದೀರಾ. ಅವರು ಬದುಕಿದ್ದಾಗ ಮಾತಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರಿಗೆ ರಾಕ್ ಲೈನ್ ವೆಂಕಟೇಶ್ ವಾರ್ನಿಂಗ್ ಕೊಟ್ಟಿದ್ದಾರೆ. ಕುಮಾಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬರೀಶ್ ವಿಷಯ ಮಾತಾಡೋವಾಗ ಪ್ರಜ್ಞೆ ಇಟ್ಟುಕೊಂಡು...
Know MoreGet latest news karnataka updates on your email.