ಸಲೀಂ ಅವರು ಆಡಿದ ಕೆಲ ಮಾತುಗಳಿಂದ ಮುಜುಗರ ಆಗಿದ್ದು ನಿಜ. ಆದರೆ ಅವರ ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾನು ಯಾವ ಪರ್ಸಂಟೇಜ್ ವಿಚಾರದಲ್ಲಿ ಭಾಗಿಯಾಗಿಲ್ಲ.ಸಲೀಂ ಮಾತನಾಡಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೂ, ನನಗೂ ಸಂಬಂಧಿಸುವುದಿಲ್ಲ ಎಂದರು. ಸಲೀಂ ಹೇಳಿಕೆಯಿಂದ ಮುಜುಗರ...
Know MoreGet latest news karnataka updates on your email.