ಮಂಗಳೂರು: ಮಂಗಳೂರು ನಗರದ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ 2021ರಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ದಾಖಲೆಯ 645 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಶ್ ಎಸ್. ಹೇಳಿದರು. ಮಂಗಳೂರು ಪತ್ರಿಕಾಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್–19 ಸಂಕಷ್ಟದ ಹೊರತಾಗಿಯೂ 2021ರ ಶೈಕ್ಷಣಿಕ ವರ್ಷದಲ್ಲಿ ದಾಖಲೆಯ 192...
Know MoreGet latest news karnataka updates on your email.