ಹುಬ್ಬಳ್ಳಿ : ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಿಕಾ ಘೋಷ್ಠಿ ಯಲ್ಲಿ ಮಾತನಾಡಿದ ಅವರು ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ದಿನೇ ದಿನೇ ಏರಿಕೆ ಕಂಡ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ...
Know MoreGet latest news karnataka updates on your email.