ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರುವಲ್ಲಿ ವಿಫಲರಾದ ಭಾರತೀಯರ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು. ಅದರಲ್ಲೂ ಶಮಿ ಅವರ ಧರ್ಮದವನ್ನು ಎಳೆದು ತಂದು ಅವರನ್ನು ನಿಂದಿಸಲಾಗಿತ್ತು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವೇಗಿಯನ್ನು ಪಾಕಿಸ್ತಾನದವ ಎಂದೆಲ್ಲಾ ಟ್ರೋಲ್ ಮಾಡಲಾಗಿತ್ತು. ಈ ಟ್ರೋಲ್ಗಳಿಗೆ ಇದೀಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ....
Know MoreGet latest news karnataka updates on your email.