News Karnataka Kannada
Friday, March 29 2024
Cricket

ಸಿಂದಗಿ ಉಪ ಚುನಾವಣೆ: “ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಪಕ್ಕಾ”

01-Nov-2021 ವಿಜಯಪುರ

ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಪಕ್ಕಾ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿದೆ. ಈ ಕಾರಣಕ್ಕಾಗಿ ಬಿಜೆಪಿ ಅಭ್ಯರ್ಥಿ ಜಯಶಾಲಿ ಆಗಲಿದ್ದಾರೆ ಎಂದು ಹೇಳಿದರು....

Know More

ರಮೇಶ ಭೂಸನೂರ ಪರ ಸಚಿವೆ ಶಶಿಕಲಾ ಜೊಲ್ಲೆ ಪ್ರಚಾರ

17-Oct-2021 ವಿಜಯಪುರ

ಸಿಂದಗಿ(ವಿಜಯಪುರ) : ರಮೇಶ ಭೂಸನೂರ ಎರಡು ಬಾರಿ ಶಾಸಕರಾಗಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಾಕಷ್ಟು ದುಡಿದಿದ್ದಾರೆ. ಅವರನ್ನೇ ಈ ಸಲ ಆಯ್ಕೆ ಮಾಡುವುದಾಗಿ ಮತದಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು....

Know More

ನಿಯಮ ಮರೆತ ಸಚಿವೆ

16-Oct-2021 ಬೆಳಗಾವಿ

ಬೆಳಗಾವಿ : ಜನಸಾಮಾನ್ಯರಿಗೆ ಒಂದು ರೂಲ್ಸ್ ಜನಪ್ರತಿನಿಧಿಗಳಿಗೆ ಒಂದು ರೂಲ್ಸ್..? ಎನ್ನುವಂತಾಗಿದೆ ಇಲ್ಲಿನ ಸ್ಥಿತಿಗತಿ. ಮುಜರಾಯಿ ಇಲಾಖೆ ಸಚಿವೆ  ಶಶಿಕಲಾ ಜೊಲ್ಲೆ   ಗುರುವಾರ ಸವದತ್ತಿ ಯಲ್ಲಮ್ಮದೇವಿ  ದರ್ಶನ ಪಡೆದಿದ್ದು, ಕೊರೋನಾ  ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ...

Know More

ವಿಶೇಷ ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದ ಶಶಿಕಲಾ  ಜೊಲ್ಲೆ

16-Oct-2021 ಬೆಳಗಾವಿ

ಸವದತ್ತಿ : ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು  ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ  ಸವದತ್ತಿಯಲ್ಲಿ  ಚಾಲನೆ ನೀಡಿದರು. ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ...

Know More

ತಲೈವಿ ದತ್ತುಪುತ್ರನಿಗೆ ಕೊನೆಗೂ ಬಿಡುಗಡೆ ಭಾಗ್ಯ

15-Oct-2021 ತಮಿಳುನಾಡು

ತಮಿಳುನಾಡು : ಹೊಳೆ ದಾಟಿದ ಮೇಲೆ ಅಂಬಿಗನ ಹಂಗ್ಯಾಕೆ ಅನ್ನೋ ಮಾತು ಶಶಿಕಲಾ ನಟರಾಜನ್ ಗೆ ಈಗ ಅನ್ವಯಿಸುತ್ತೆ ಅನ್ಸುತ್ತೆ. ಯಾಕಂದ್ರೆ ತನ್ನ ಬಿಡುಗಡೆಯಾದ ಬಳಿಕ ಜೈಲಿನಲ್ಲಿರುವ ತಲೈವಿ ದತ್ತು ಪುತ್ರನನ್ನೇ ಆಕೆ ಮರೆತಂತಿದೆ....

Know More

ದೇವಸ್ಥಾನಗಳಲ್ಲಿ ‌ ವಸ್ತ್ರ ಸಂಹಿತೆ ಪ್ರಸ್ತಾಪವಿಲ್ಲ- ಶಶಿಕಲಾ ಜೊಲ್ಲೆ

13-Oct-2021 ಬೆಂಗಳೂರು

ಬೆಂಗಳೂರು:  ಮುಜರಾಯಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಂಗಳವಾರದಂದು ಸರ್ಕಾರಿ ಸ್ವಾಮ್ಯದ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಅದನ್ನು ನೋಡುತ್ತೇನೆ ಮತ್ತು ನಂತರ ಕರೆ ಮಾಡುತ್ತೇನೆ’...

Know More

ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

17-Sep-2021 ಬೆಂಗಳೂರು

ಬೆಂಗಳೂರು: ಹಿಂದೂ ದೇವಸ್ಥಾನಗಳ ಅರ್ಚಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಿಸುವ ಕುರಿತು ಶೀಘ್ರ ತೀರ್ಮಾನಿಸಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು. ರಾಜ್ಯ ಮುಜರಾಯಿ ದೇವಸ್ಥಾನಗಳ ಅರ್ಚಕರ,...

Know More

ಮುಜರಾಯಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ: ಸಚಿವೆ ಜೊಲ್ಲೆ

19-Aug-2021 ಬೆಂಗಳೂರು

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ನೂತನ ಕಚೇರಿಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು