News Karnataka Kannada
Friday, March 29 2024
Cricket

ಶಿಮ್ಲಾ: ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಸಾವು

01-Oct-2022 ಹಿಮಾಚಲ ಪ್ರದೇಶ

ಸೇಬು ತುಂಬಿದ ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ರುವ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ...

Know More

ಶಿಮ್ಲಾದಲ್ಲಿ ವರುಣನ ಆರ್ಭಟ, ಬಹುಮಹಡಿ ಕಟ್ಟಡ ನೆಲಸಮ

01-Oct-2021 ಹಿಮಾಚಲ ಪ್ರದೇಶ

ಶಿಮ್ಲಾ : ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಾಗಿದ್ದು ಇದರಿಂದ   ಭೂಕುಸಿತ ಉಂಟಾಗಿದೆ , ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. ನಿನ್ನೆ ಸಂಜೆ 5.45ರ ಸುಮಾರಿಗೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ...

Know More

ಹಿಮಾಚಲ ; ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆ

14-Aug-2021 ಹಿಮಾಚಲ ಪ್ರದೇಶ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ. ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ ಈಗಲೂ 10ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Know More

ಹಿಮಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ

12-Aug-2021 ದೇಶ

ಶಿಮ್ಲಾ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್...

Know More

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ

03-Aug-2021 ಹಿಮಾಚಲ ಪ್ರದೇಶ

ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್‌ ಸಮೀಪ ಮಂಗಳವಾರ ಬೆಳಿಗ್ಗೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಮೂವರು ಸಿಲುಕಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ. ಮೂವರ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು