NewsKarnataka
Thursday, November 25 2021

SHIMOGA

ರಾಜ್ಯದಲ್ಲಿ ಸೂತ್ರದಾರ ಸರ್ಕಾರ ನಡೆಯುತ್ತಿದ್ದೆ

12-Sep-2021 ಶಿವಮೊಗ್ಗ

ಶಿವಮೊಗ್ಗ : ನಾನು ಈ ಹಿಂದೆ ಕರ್ನಾಟಕದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತದೆ ಎಂದು ಹೇಳಿದ್ದೆ. ಆದರಂತೆ ಈಗ ರಾಜ್ಯದಲ್ಲಿ ಸೂತ್ರಧಾರಿ ಸರ್ಕಾರ ನಡೆಯುತ್ತಿದೆ, ಇದು ಮುಂದುವರಿಯುತ್ತದೆ ಎಂದು ಅರಸಿಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮಿಗಳು ನುಡಿದರು. ನಗರಕ್ಕೆ ಸಮೀಪದ ಕುಂಚೇನಹಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ನಾನು ಹೇಳಿದಂತೆ ರಾಜ್ಯದಲ್ಲಿ...

Know More

ಕಾಳಿಂಗ ಸರ್ಪಗಳ ಪ್ರಭೇದಗಳ ಬಗ್ಗೆ ಅಧ್ಯಯನ

09-Sep-2021 ಶಿವಮೊಗ್ಗ

ಶಿವಮೊಗ್ಗ: ಕಾಳಿಂಗ‌ ಸರ್ಪಗಳ ಪ್ರಭೇದಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ. ಜಗತ್ತಿನಲ್ಲಿ ನಾಲ್ಕು ಪ್ರಭೇದಗಳ ಕಾಳಿಂಗ ಸರ್ಪಗಳನ್ನು ಮೊದಲ ಬಾರಿ ಅಧ್ಯಯನ ಮಾಡಿ ಗುರುತಿಸಿರುವುದಾಗಿ ಕಾಳಿಂಗ ಸರ್ಪಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ಉರಗ ತಜ್ಞ ಗೌರಿಶಂಕರ್‌...

Know More

ಅತ್ಯಾಚಾರಿಗಳಿಗೆ ಪೊಲೀಸ್,​​ ಸರ್ಕಾರದ ಬಗ್ಗೆ ಭಯ ಇಲ್ಲ; ಕಾನೂನಿಗೆ ತಿದ್ದುಪಡಿ ಅಗತ್ಯ’ -ಕೆ.ಎಸ್.​ ಈಶ್ವರಪ್ಪ

28-Aug-2021 ಶಿವಮೊಗ್ಗ

ಶಿವಮೊಗ್ಗ: ಅತ್ಯಾಚಾರಿಗಳಿಗೆ ಪೊಲೀಸ್​​ ಮತ್ತು ಸರ್ಕಾರದ ಬಗ್ಗೆ ಭಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರು ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧ...

Know More

ಯಡಿಯೂರಪ್ಪ – ಈಶ್ವರಪ್ಪ  ಚರ್ಚೆ ಮೂಡಿಸಿದ ಕುತೂಹಲ

28-Aug-2021 ಶಿವಮೊಗ್ಗ

ಶಿವಮೊಗ್ಗ,  : ಶಿವಮೊಗ್ಗ ನಗರದ ವಿನೋಬನಗರ ಬಡಾವಣೆಯಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಸಮಾಲೋಚನೆ ನಡೆಸಿರುವುದು ಕುತೂಹಲ ಕೆರಳಿಸಿದೆ . ಸುಮಾರು ಅರ್ಧ...

Know More

ಎಲ್ಲ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಶ್ಲಾಘನೀಯ : ಸಂಸದ ಬಿ.ವೈ.ರಾಘವೇಂದ್ರ ಎಸ್‍ಸಿ/ಎಸ್‍ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ

18-Aug-2021 ಶಿವಮೊಗ್ಗ

ಶಿವಮೊಗ್ಗ : ಮಹಿಳೆಯರು ಇಂದು ಸ್ಪರ್ಧಾತ್ಮಕ ಪರೀಕ್ಷೆಗಳು, ಒಲಂಪಿಕ್ ಕ್ರೀಡೆಗಳು, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಕೆನರಾ ಜ್ಯೋತಿ ಯೋಜನೆಯಡಿ ಶಿಷ್ಯವೇತನ ಪಡೆದ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ತಮ್ಮದೇ...

Know More

ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

16-Aug-2021 ಶಿವಮೊಗ್ಗ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ನಾನು ಗೃಹಸಚಿವನಾಗಿದ್ದೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ದಿನದಂದೇ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪೌರ ಸನ್ಮಾನ ಕಾರ್ಯಕ್ರಮ...

Know More

ಕೆರೆಗೆ ಉರುಳಿದ ಬಸ್‌ ; ಓರ್ವ ಪ್ರಯಾಣಿಕ ಸಾವು

30-Jul-2021 ಶಿವಮೊಗ್ಗ

ಶಿವಮೊಗ್ಗ, ; ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಒಬ್ಬ ಪ್ರಯಾಣಿಕರು ಮೃತಪಟ್ಟಿದ್ದಾರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!