NewsKarnataka
Sunday, January 16 2022

SIDDARAMAIH

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ’ಮಾಚಿದೇವ ಶ್ರೀ ಪ್ರಶಸ್ತಿ’

04-Jan-2022 ಚಿತ್ರದುರ್ಗ

ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆಯ ೧೩ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳವರ ೨೩ನೇ ಜಂಗಮದೀಕ್ಷೆ ಹಾಗೂ ೩೮ನೇ ಜನ್ಮದಿನ ಮತ್ತು ಡಾ. ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ೪ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಜ.೫ ಮತ್ತು ೬ ರಂದು ಕಾಯಕ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಡಿವಾಳ ಗುರುಪೀಠದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ...

Know More

ಮೈಸೂರಿನಲ್ಲಿ ಶಕ್ತಿ ಪ್ರದರ್ಶಿಸಿದ ಸಿದ್ದು-ಡಿಕೆಶಿ

03-Jan-2022 ಮೈಸೂರು

ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಗಾಗಿ ಜನಾಂದೋಲನ ಸಮಾವೇಶದ ಪ್ರಯುಕ್ತ  ಬೃಹತ್ ಮೆರವಣಿಗೆ ನಡೆಸುವ...

Know More

ಸಿದ್ದರಾಮಯ್ಯನವರು ಮಾಡಿದ ಸಾಧನೆಯೇನು? : ಸಚಿವ ಆರ್.ಅಶೋಕ್

26-Oct-2021 ಬೆಂಗಳೂರು

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕಂದಾಯ ಸಚಿವ ಆರ್.ಅಶೋಕ್, ಸಿದ್ದರಾಮಯ್ಯ ಸಾಧನೆಯೇನು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಸಿಎಂ ಬೊಮ್ಮಾಯಿ...

Know More

ಶಾದಿ ಭಾಗ್ಯ ಎಂಬ ಮನೆಹಾಳು ಯೋಜನೆ ಜಾರಿ ಮಾಡಿದ್ದು ಸಿದ್ದರಾಮಯ್ಯ : ಸಿ.ಟಿ. ರವಿ

25-Oct-2021 ವಿಜಯಪುರ

ವಿಜಯಪುರ: ಶಾದಿ ಭಾಗ್ಯ ಎಂಬ ಮನೆಹಾಳು ಯೋಜನೆ ಜಾರಿ ಮಾಡಿದ್ದು ಸಿದ್ದರಾಮಯ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ...

Know More

ಒಂದೇ ಹೋಟೆಲ್ ನಲ್ಲಿ ತಂಗಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

17-Oct-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಂಗಿದ್ದ ಹೋಟೆಲ್ ಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪಹಾರ ಸೇವಿಸಿದರಾದರು, ಇಬ್ಬರು ನಾಯಕರು ಭೇಟಿಯಾಗಲಿಲ್ಲ. ಶನಿವಾರ ಹಾವೇರಿ ಜಿಲ್ಲೆ ಹಾನಗಲ್ಲ ವಿಧಾನಸಭಾ ಕ್ಷೇತ್ರ ಉಪ...

Know More

ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ : ಲಕ್ಷ್ಮಣ ಸವದಿ

17-Oct-2021 ವಿಜಯಪುರ

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮಧ್ಯೆ ಎರಡು ತಂಡಯಾಗಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ...

Know More

ವಿಪಕ್ಷ ನಾಯಕರ ಸ್ಥಾನದ ಬಗ್ಗೆ ಹೆಚ್’ಡಿಕೆ ನೀಡಿದ ಹೇಳಿಕೆ ವಿರೋಧಿಸಿ ಸಿದ್ದರಾಮಯ್ಯ ತಿರುಗೇಟು

13-Oct-2021 ಕಲಬುರಗಿ

ಕಲಬುರಗಿ: ನನ್ನನ್ನು ಕಂಡರೆ ಎಚ್.ಡಿ.ಕುಮಾರಸ್ವಾಮಿಗೆ ಭಯ ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡಿ ಮಾತಾಡುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ನಗರದ ಐವನ್ ಎ ಶಾಹಿ...

Know More

ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ ಸಿದ್ದರಾಮಯ್ಯ ಆರೋಪ

12-Oct-2021 ಕಲಬುರಗಿ

ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯ ಕಾರಣಗಳಿಂದ ಸಿಂದಗಿ-ಹಾನಗಲ್ ಉಪ ಚುನಾವಣೆಗಳು ನಡೆಯುತ್ತಿದ್ದು, ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್...

Know More

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

09-Oct-2021 ಮೈಸೂರು

ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ....

Know More

ರಾಜಕೀಯ ಜಂಜಾಟದಿಂದ ಕೊಂಚ ವಿಶ್ರಾಂತಿ ಪಡೆದ ಸಿದ್ದರಾಮಯ್ಯ

06-Oct-2021 ದೆಹಲಿ

ನವದೆಹಲಿ : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ದಿಢೀರ್ ಬುಲಾವ್ ಬಂದ ಹಿನ್ನೆಲೆ ನವದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಈಗ ಜಾಲಿ ಮೂಡ್​ನಲ್ಲಿದ್ದಾರೆ. ನಿನ್ನೆ ಸೋನಿಯಾಗಾಂಧಿಯವರನ್ನ ಭೇಟಿಯಾದ ಸಿದ್ದರಾಮಯ್ಯ ಅವರು ಕೆಲ ಮಹತ್ವದ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಇದಾದ...

Know More

ಜಾತಿ ಜನಗಣತಿ ಕುರಿತು ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ಬಂದಿದ್ದಾರೆ : ಸಚಿವ ಕೆ.ಎಸ್. ಈಶ್ವರಪ್ಪ

06-Oct-2021 ವಿಜಯಪುರ

ವಿಜಯಪುರ: ಜಾತಿ ಜನಗಣತಿ ರೆಡಿನೇ ಇಲ್ಲ. ಜಾತಿ ಜನಗಣತಿ ಕುರಿತು ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ಬಂದಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಟೀಕಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಜನಗಣತಿ ತಾವು ಸಿಎಂ...

Know More

ನಾನು ರಾಜ್ಯಕ್ಕೆ ಸೀಮಿತ : ಸಿದ್ದರಾಮಯ್ಯ

06-Oct-2021 ಬೆಂಗಳೂರು ನಗರ

ಬೆಂಗಳೂರು: “ರಾಷ್ಟ್ರರಾಜಕಾರಣದಲ್ಲಿ‌ ನನಗೆ ಆಸಕ್ತಿ‌ ಇಲ್ಲ‌. ರಾಜಕೀಯದಲ್ಲಿ‌ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್‍ನ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ಜೊತೆಗಿನ ಇಂದಿನ...

Know More

ಸೋನಿಯಾರನ್ನು ಭೇಟಿ ಮಾಡಿದ ಸಿದ್ದು

05-Oct-2021 ದೆಹಲಿ

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ಮಂಗಳವಾರ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ  ಮಾಡಿದ್ದಾರೆಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ದೆಹಲಿಗೆ ಭೇಟಿ...

Know More

ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿ ಪ್ರಯಾಣ ಸಿದ್ದರಾಮಯ್ಯ

05-Oct-2021 ಬೆಂಗಳೂರು

 ಬೆಂಗಳೂರು :  ಹೈಕಮಾಂಡ್ ಬುಲಾವ್ ಮೇರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7:30ರ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದು, ಮಧ್ಯಾಹ್ನ 12.30ಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ...

Know More

ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ : ಸಿದ್ದರಾಮಯ್ಯ

03-Oct-2021 ಬೆಂಗಳೂರು ನಗರ

ಬೆಂಗಳೂರು :  ಮಹಾತ್ಮ ಗಾಂಧಿ  ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದರೆ ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ. ಗಾಂಧಿಯವರನ್ನು ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆಯನ್ನು ದೇಶಭಕ್ತ ಎನ್ನುವ ಇಂತಹ ಪಕ್ಷ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.