News Karnataka Kannada
Saturday, April 27 2024

ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿ ಪ್ರಯಾಣ ಸಿದ್ದರಾಮಯ್ಯ

05-Oct-2021 ಬೆಂಗಳೂರು

 ಬೆಂಗಳೂರು :  ಹೈಕಮಾಂಡ್ ಬುಲಾವ್ ಮೇರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7:30ರ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದು, ಮಧ್ಯಾಹ್ನ 12.30ಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದ್ದು, ಮನಗೂಳಿ ಕಣದಲ್ಲಿದ್ದು, ಹಾನಗಲ್ ಉಪ...

Know More

ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ : ಸಿದ್ದರಾಮಯ್ಯ

03-Oct-2021 ಬೆಂಗಳೂರು ನಗರ

ಬೆಂಗಳೂರು :  ಮಹಾತ್ಮ ಗಾಂಧಿ  ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದರೆ ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ. ಗಾಂಧಿಯವರನ್ನು ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆಯನ್ನು ದೇಶಭಕ್ತ ಎನ್ನುವ ಇಂತಹ ಪಕ್ಷ...

Know More

ವೈಯಕ್ತಿಕ ಕಾರಣಕ್ಕೆ ಐಪಿಎಸ್ ಅಧಿಕಾರಿ ಡಿ. ಕೆ. ರವಿ ಆತ್ಮಹತ್ಯೆಗೆ ಶರಣಾದರು : ಮಾಜಿ ಸಿಎಂ ಸಿದ್ದರಾಮಯ್ಯ

03-Oct-2021 ಬೆಂಗಳೂರು ನಗರ

ಬೆಂಗಳೂರು : ಆರು ವರ್ಷಗಳ ಹಿಂದೆ ತೀವ್ರ ಸಂಚಲನ ಮೂಡಿಸಿದ್ದ ಐಎಎಸ್ ಅಧಿಕಾರಿ ಡಿಕೆ ರವಿ ಆತ್ಮಹತ್ಯೆ ಪ್ರಕರಣ ಪುಸ್ತಕ ರೂಪ ಪಡೆದುಕೊಂಡಿದೆ. ರವಿ ಅವರ ವೃತ್ತಿ, ವಯಕ್ತಿಕ ಬದುಕು, ಮಹಿಳಾ ಅಧಿಕಾರಿಯೊಂದಿಗಿನ ಒಡನಾಟ...

Know More

ಸಿದ್ದುಗೆ ಓಪನ್ ಚಾಲೆಂಜ್ ಹಾಕಿದ ಸಂಸದ ಶ್ರೀನಿವಾಸ್ ಪ್ರಸಾದ್

02-Oct-2021 ಚಾಮರಾಜನಗರ

ಚಾಮರಾಜನಗರ : ತಾಕತ್ತಿದ್ರೆ ಮೈಸೂರಿನಲ್ಲಿ ಚುನಾವಣೆಗೆ ಬನ್ನಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಸವಾಲು ಹಾಕಿದ್ದಾರೆ. ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್,...

Know More

ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸಿಮರು : ಜಗದೀಶ್ ಶೆಟ್ಟರ್

01-Oct-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ನಾಯಕರೆಂದು ಕರೆಯಿಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಿದ್ದವಾಗಿದ್ದ ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಹಿಂದೇಟು ಹಾಕಿ ಇದೀಗ ಬಿಜೆಪಿ ಸರಕಾರದ ಮೇಲೆ ಒತ್ತಡ...

Know More

ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ:ಸಿದ್ದರಾಮಯ್ಯ

28-Sep-2021 ಬೆಂಗಳೂರು

ಬಾದಾಮಿ: ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Know More

ಸಿಎಂ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

26-Sep-2021 ಬೆಂಗಳೂರು

ಬೆಂಗಳೂರು : ಕೇಂದ್ರ ನೂತನ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರಿಗೆ ಅವಮಾನ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...

Know More

ಹೆಚ್ಡಿಕೆ ವಿರುದ್ಧ ಸಿದ್ದು ಗರಂ

25-Sep-2021 ಬೆಂಗಳೂರು

ಬೆಂಗಳೂರು : ನಾನು ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣ ಆಗಿರಲಿಲ್ಲ. ಎಚ್.​ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣವಾಯ್ತು. ಆದ್ರೆ, ಅದನ್ನು ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

Know More

ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ: ಸಿಎಂ, ಡಿಕೆಶಿ, ಸಿದ್ದರಾಮಯ್ಯ, ದೇವೇಗೌಡ, ಹೆಚ್​​ಡಿಕೆ ಸೇರಿದಂತೆ ಗಣ್ಯರ ಸಂತಾಪ

13-Sep-2021 ಕರ್ನಾಟಕ

ಬೆಂಗಳೂರು :  ಕೇಂದ್ರದ ಮಾಜಿ ಸಚಿವರು, ಕಾಂಗ್ರೆಸ್ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​, ಸಿದ್ದರಾಮಯ್ಯ, ಮಾಜಿ ಪಿಎಂ ದೇವೇಗೌಡ...

Know More

ಶಿವಕುಮಾರ್‌ ಸಿದ್ದರಾಮಯ್ಯ ಫೋಟೊ ಫ್ರೆಂಡ್ಸ್: ಶ್ರೀರಾಮುಲು ವ್ಯಂಗ್ಯ

30-Aug-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ದೆಹಲಿಗೆ ಹೋದಾಗ ಸ್ನೇಹಿತರಂತೆ ಇರುತ್ತಾರೆ. ರಾಜ್ಯಕ್ಕೆ ಮರಳಿದಾಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗಿಳಿಯುತ್ತಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಟೀಕಿಸಿದರು. ‘ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೋನಿಯಾ ಗಾಂಧಿ, ರಾಹುಲ್...

Know More

ಮೌಢ್ಯ ನಿಷೇಧ ಕಾಯ್ದೆ ಜಾರಿಗೊಳಿಸಬೇಡಿ ಎಂದು ಸಿದ್ದರಾಮಯ್ಯ ಅವರಿಗೆ ನಾನೇ ಸಲಹೆ ನೀಡಿದ್ದೆ : ಡಿಕೆಶಿ

23-Aug-2021 ಬೆಂಗಳೂರು

ಬೆಂಗಳೂರು :  ಮೌಢ್ಯ ನಿಷೇಧ ಕಾಯಿದೆ ಮೂಲಕ ಜನರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಬೀಡಿ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಲಹೆ ಮಾಡಿದ್ದೆ. ಅವರವರ ಧಾರ್ಮಿಕ ನಂಬಿಕೆಗಳ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೆಪಿಸಿಸಿ...

Know More

ಚಿಕಿತ್ಸೆಯ ಬಳಿಕವಾದರೂ ಸಿದ್ದರಾಮಯ್ಯ ಒಳ್ಳೆಯ ಮಾತುಗಳನ್ನು ಆಡಲಿ : ವಿ. ಸೋಮಣ್ಣ

21-Aug-2021 ದಾವಣಗೆರೆ

ದಾವಣಗೆರೆ :  ಬಿಜೆಪಿ  ಸರಕಾರದ ಬಗ್ಗೆ ಯಾವಾಗಲೂ ಋುಣಾತ್ಮಕವಾಗಿ ಮಾತನಾಡುತ್ತಲೇ ಇರುವ , ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅವರು 10 ದಿನ ವಿಶ್ರಾಂತಿಗೆ ಜಿಂದಾಲ್‌ಗೆ ತೆರಳಲಿದ್ದಾರೆಂದು ತಿಳಿದು ಬಂದಿದ್ದು ಅಲ್ಲಿಂದ ಬಂದ ಮೇಲಾದರೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು