ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದು, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ರೂಪಿಸಲು ಇಂದು ನಡೆದ ಪಕ್ಷದ ಉನ್ನತ ಮುಖಂಡರ ಸಭೆಯಲ್ಲಿ ಮಾತನಾಡಿದ ಸೋನಿಯಾ, ಕೇಂದ್ರ...
Know MoreGet latest news karnataka updates on your email.