NewsKarnataka
Sunday, January 23 2022

SPEAKER

ಡಿ. 2ರಂದು ಸುವರ್ಣ ವಿಧಾನಸೌಧಕ್ಕೆ ಸ್ಪೀಕರ್ ಭೇಟಿ, ಅಧಿವೇಶನ ಸಿದ್ಧತೆ ಪರಿಶೀಲನೆ

30-Nov-2021 ಬೆಂಗಳೂರು ನಗರ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಡಿಸೆಂಬರ್ 13ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಡಿಸೆಂಬರ್ 2ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಅಧಿವೇಶನದ ಸಿದ್ಧತೆಯ ಕುರಿತು ಸುವರ್ಣ ವಿಧಾನಸೌಧದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಜಿಲ್ಲೆಯ ಉನ್ನತಾಧಿಕಾರಿಗಳು...

Know More

ಲೋಕಸಭಾಧ್ಯಕ್ಷರಿಗೆ ಅಗೌರವ ಸಲ್ಲದು: ಕುಮಾರಸ್ವಾಮಿ

25-Sep-2021 ಬೆಂಗಳೂರು

ಬೆಂಗಳೂರು: ಲೋಕಸಭಾಧ್ಯ ಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ....

Know More

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರಿಯಾ ಯೋಜನೆ ಅಗತ್ಯ

23-Aug-2021 ಕರ್ನಾಟಕ

ಬೆಂಗಳೂರು, ;ಮಕ್ಕಳು ಮತ್ತು ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಿಯಾ ಯೋಜನೆಯನ್ನು ರೂಪಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ ಸೋಂಕಿಗೆ...

Know More

ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ

26-Jul-2021 ಕರ್ನಾಟಕ

ಬೆಂಗಳೂರು, – ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರು ಗಳಿಗೆಯಲ್ಲೇ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.