ಶ್ರೀಹರಿಕೋಟ: ಭೂ ಪರಿವೀಕ್ಷಣೆ ಉಪಗ್ರಹ ಇಒಎಸ್-03 ಅನ್ನು ಗುರವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. 51.70 ಮೀಟರ್ ಉದ್ದದ ಜಿಎಸ್ಎಲ್ವಿ-ಎಫ್10 ರಾಕೆಟ್ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 05.43ಕ್ಕೆ ಸರಿಯಾಗಿ ಉಡಾವಣೆಗೊಂಡಿತು. ಮೇಘಸ್ಫೋಟ ಸೇರಿದಂತೆ, ಕೃಷಿ, ಅರಣ್ಯ, ಜಲಮೂಲಗಳು, ನೈಸರ್ಗಿಕ ವಿಕೋಪಗಳ ಮೇಲ್ವಿಚಾರಣೆಗೆ ನೆರವಾಗುವಂತೆ ದೇಶದ ನೈಜ ಸಮಯದ...
Know MoreGet latest news karnataka updates on your email.