ಬಂಟ್ವಾಳ : ಬಂಟ್ವಾಳ ಕ್ಷೇತ್ರ ಬಿಜೆಪಿ ಎಸ್.ಟಿ. ಮೋರ್ಚಾ ವಿಶೇಷ ಕಾರ್ಯಕಾರಿಣಿ ಬಿಸಿರೋಡ್ ಸ್ಪರ್ಶ ಕಲಾಮಂದಿರದಲ್ಲಿ ಎಸ್. ಟಿ. ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ ಕುಕ್ಕಿನಾರು ಅಧ್ಯಕ್ಷತೆಯಲ್ಲಿ ಜರಗಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಉದ್ಘಾಟಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವಲ್ಲಿ ಮೋರ್ಚಾ ಮಹತ್ವದ ಪಾತ್ರವಹಿಸಬೇಕು ಎಂದರು. ವಿಶೇಷ ಕಾರ್ಯಕಾರಿಣಿಯ...
Know MoreGet latest news karnataka updates on your email.