News Karnataka Kannada
Thursday, March 28 2024
Cricket

17,835.9 ಕೋಟಿ ರೂ.ಮೌಲ್ಯದ ಯೋಜನೆಗಳಿಗೆ ಸರ್ಕಾರದಿಂದ ಅನುಮೋದನೆ

09-Mar-2024 ಬೆಂಗಳೂರು

ಕರ್ನಾಟಕ ಸರ್ಕಾರವು 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಹೆಚ್ಚುವರಿ ಬಂಡಾವಳ ಹೂಡಿಕೆಯ ಎಂಟು ಯೋಜನೆಗಳಿಗೆ ಒಮ್ಮತದಿಂದ ಒಪ್ಪಿಗೆಯನ್ನು ಸೂಚಿಸಿದೆ.ಇದರಿಂದ ರಾಜ್ಯದಲ್ಲಿ 27,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅನುಮೋದನಾ ಸಮಿತಿ (ಎಸ್​ಹೆಚ್​ಎಲ್​ಸಿಸಿ) ಸಭೆಯಲ್ಲಿ ಅನುಮೋದನೆ...

Know More

ರಾಜ್ಯಗಳ ಬಳಿ ಇನ್ನೂ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

17-Feb-2022 ದೆಹಲಿ

ಕೇಂದ್ರಾಡಳಿತ ಮತ್ತು ರಾಜ್ಯ ಸರ್ಕಾರಗಳ ಬಳಿ ಇನ್ನೂ 11.73 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆಗಳಿವೆ ಗುರುವಾರ ಕೇಂದ್ರ ಸರ್ಕಾರ ಮಾಹಿತಿ...

Know More

ಹೆಚ್ಚಿದ ಕೊರೋನಾ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

13-Jan-2022 ದೆಹಲಿ

ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು...

Know More

ಇನ್ನು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಚಿವರಿಗೆ ಅವಕಾಶ : ಮಾರ್ಗಸೂಚಿ ಬಿಡುಗಡೆ

25-Nov-2021 ಬೆಂಗಳೂರು ನಗರ

ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಸರ್ಕಾರಿ ನೌಕರರ ವರ್ಗಾವಣೆಯನ್ನು, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಿನಲ್ಲಿ ಮಾತ್ರ ಅವಕಾಶ...

Know More

ಬೆಳೆ ಹಾನಿ : ಎಕರೆಗೆ ₹10ಸಾವಿರ ಪರಿಹಾರ ಘೋಷಿಸಲು ಡಿಕೆಶಿ ಒತ್ತಾಯ

25-Nov-2021 ಬೆಂಗಳೂರು ನಗರ

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಎಕರೆಗೆ ₹10ಸಾವಿರ ಪರಿಹಾರ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಸರಕಾರವನ್ನು...

Know More

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್

21-Nov-2021 ಬೆಂಗಳೂರು ನಗರ

ಕೇಂದ್ರ ಸರ್ಕಾರ ಘೋಷಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೊಷಿಸಿದ ಬಳಿಕ ರಾಜ್ಯದಲ್ಲಿ ಎಪಿಎಂಸಿ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸುತ್ತಿದೆ....

Know More

ಕಾಂಗ್ರೆಸ್ ನವರು ಬುರುಡೆ ಬಿಡುವುದರಲ್ಲಿ ನಂಬರ್ ಒನ್: ಡಿ.ವಿ.ಸದಾನಂದ ಗೌಡ

20-Nov-2021 ಬೆಂಗಳೂರು ನಗರ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಯಾವುದೇ ಜನಪರ ಯೋಜನೆ ಕೈಗೆತ್ತಿಕೊಂಡರೂ ಕಾಂಗ್ರೆಸ್ ನವರು ವಿರೋಧಿಸಿ, ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಿಡಿಕಾರಿದರು. ಶನಿವಾರ ನಗರದಲ್ಲಿ...

Know More

ರಾಜ್ಯ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಸಲ್ಲಿಸುವಂತಿಲ್ಲ

06-Nov-2021 ಬೆಂಗಳೂರು

ಬೆಂಗಳೂರು: ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಇತ್ತೀಚೆಗೆ ಎಲ್ಲಾ ಕಚೇರಿಗಳಿಗೆ ಸುತ್ತೋಲೆ...

Know More

ಈ ವರ್ಷ ಪಠ್ಯ ಕಡಿತ ಇಲ್ಲ, ಮುಂದಿನ ವರ್ಷದಿಂದ ಎನ್ ಇಪಿ ಜಾರಿ-ಬಿ.ಸಿ. ನಾಗೇಶ್

04-Nov-2021 ಬೆಂಗಳೂರು

ಮಂಗಳೂರು:ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮದನಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. 2022 -23ನೇ ಶೈಕ್ಷಣಿಕ ಸಾಲಿನಿಂದ ರಾಜ್ಯಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ...

Know More

ಅರ್ಚಕರಿಗೆ 6 ನೇ ವೇತನ ಶ್ರೇಣಿ ಜಾರಿ, ರಾಜ್ಯ ಸರ್ಕಾರದ ತೀರ್ಮಾನ

12-Oct-2021 ಬೆಂಗಳೂರು ನಗರ

ಬೆಂಗಳೂರು: ಅರ್ಚಕರು ಮತ್ತು ಸಿಬ್ಬಂದಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರ್ಜರಿ ದಸರಾ ಗಿಫ್ಟ್ ನೀಡಿದ್ದಾರೆ. ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ...

Know More

ದೇಗುಲ ತೆರವು ತಡೆಗೆ ಪ್ರತ್ಯೇಕ ವಿಧೇಯಕ

21-Sep-2021 ಬೆಂಗಳೂರು

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು ಮಾಡದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಿನ್ನೆ  ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ...

Know More

ಮಹಾರಾಷ್ಟ್ರವು ಪೆಟ್ರೋಲ್, ಡೀಸೆಲ್ ನ್ನು GST ಅಡಿಯಲ್ಲಿ ತರುವುದನ್ನು ವಿರೋಧಿಸಬಹುದು‌ -GST ಕೌನ್ಸಿಲ್ ಸಭೆ

17-Sep-2021 ದೇಶ

ಮುಂಬೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಶುಕ್ರವಾರ ಲಕ್ನೋದಲ್ಲಿ ಸಭೆ ಸೇರುವಾಗ ತನ್ನ ಅಜೆಂಡಾ ಪಟ್ಟಿಯಲ್ಲಿ ಒಂದು ಡಜನ್‌ಗಿಂತ ಹೆಚ್ಚು ವಸ್ತುಗಳನ್ನು ಹೊಂದಿರುತ್ತದೆ.ಜಿಎಸ್‌ಟಿ ಕೌನ್ಸಿಲ್ ಕೋವಿಡ್ -19 ಸಂಬಂಧಿತ ಪರಿಹಾರ ಸಾಮಗ್ರಿಗಳಾದ...

Know More

ಸರ್ಕಾರಿ ಮಾರ್ಗಸೂಚಿ ಅನ್ವಯ ಗಣೇಶ ಹಬ್ಬ

10-Sep-2021 ಬೆಂಗಳೂರು

ಸರ್ಕಾರಿ ಹೊಸ ಮಾರ್ಗಸೂಚಿಯ ಅನ್ವಯ ಈ‌ ಬಾರಿ ಚೌತಿ ಹಬ್ಬವು ಸಾದಾರಣವಾಗಿ ರಾಜ್ಯದೆಲ್ಲೆಡೆ ಆಚರಣೆ ಮಾಡಲಾಗುತ್ತಿದೆ. ಒಂದು ವಾರ್ಡ್ ಗೆ ಕೇವಲ ಒಂದೇ ಗಣಪತಿಯ ಮೂರ್ತಿಯನ್ನು ಇಡುವಂತೆ ಸರ್ಕಾರವು ಮಾರ್ಗ ಸೂಚಿ ಹೊರಡಿಸಿತ್ತು ಅದೇ...

Know More

ಹರಿಯಾಣದಲ್ಲಿ ರೈತರ ಪ್ರತಿಭಟನೆ: ಕರ್ನಾಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಪುನರಾರಂಭ

10-Sep-2021 ದೇಶ

ಹರಿಯಾಣ: ಕರ್ನಾಲ್‌ನಲ್ಲಿ ಜಿಲ್ಲಾ ಕೇಂದ್ರದಲ್ಲಿ ರೈತರು ಪ್ರತಿಭಟನೆಗಳನ್ನು ಮುಂದುವರಿಸಿದಾಗಲೂ ರಾಜ್ಯ ಸರ್ಕಾರ ಗುರುವಾರ ಅಮಾನತು ವಿಸ್ತರಿಸಿದ ನಂತರ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳು ಕರ್ನಾಲ್‌ನಲ್ಲಿ ಪುನರಾರಂಭಗೊಂಡಿವೆ. “ಈಗಿನಂತೆ, ಸೇವೆಗಳನ್ನು ಮತ್ತೆ ಸ್ಥಗಿತಗೊಳಿಸುವ ಯಾವುದೇ ಯೋಜನೆ...

Know More

ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ : ಅಮಿತ್ ಶಾ

03-Sep-2021 ದಾವಣಗೆರೆ

ದಾವಣಗೆರೆ: ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಸಂಸದ ಪ್ರಹ್ಲಾದ್ ಜೋಷಿ ಪುತ್ರಿ ವಿವಾಹಕ್ಕೆ ಆಗಮಿಸಿದ್ದ ಅಮಿತ್ ಶಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು