ನವದೆಹಲಿ, ; ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸಹದ ಸಂದರ್ಭದಲ್ಲಿ ಭಾಷಣ ಮಾಡುವಾಗ ಜಮ್ಮು -ಕಾಶ್ಮೀರಕ್ಕೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ಘೋಷಣೆ ಮಾಡಬೇಕು ಎಂದು ರಾಷ್ಟ್ರ ಮಂಚ್ ಒತ್ತಾಯಿಸಿದೆ. ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ಸ್ಥಾಪಿಸಿದ ರಾಷ್ಟ್ರ ಮಂಚ್ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರ...
Know MoreGet latest news karnataka updates on your email.