News Karnataka Kannada
Thursday, April 25 2024

ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ: ಸುನಿಲ್ ಕುಮಾರ್ ಲೇವಡಿ

21-Apr-2024 ಉಡುಪಿ

ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಮೋದಿ ಸರಕಾರವು ದೇಶದಲ್ಲಿ ಚೊಂಬು ರಹಿತ ಆಡಳಿತ ಕೊಟ್ಟಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್...

Know More

ಮುಸಲ್ಮಾನರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ: ಸುನಿಲ್ ಕುಮಾರ್

20-Apr-2024 ಉಡುಪಿ

ರಾಜ್ಯದಲ್ಲಿ ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜೃಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ...

Know More

ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ: ಸಚಿವ ವಿ. ಸುನೀಲ್​ ಕುಮಾರ್​

09-Feb-2022 ಬೆಂಗಳೂರು ನಗರ

ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ,ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಲೇಬೇಕು ಎಂದು ಇಂಧನ ಸಚಿವ ವಿ. ಸುನೀಲ್​ ಕುಮಾರ್​...

Know More

‘ಕನ್ನಡ ಮಾತಾಡು’: ರಾಜ್ಯೋತ್ಸವದ ಹೊಸ್ತಿಲಲ್ಲಿ ಇಲಾಖೆಯ ಹೊಸ ಅಭಿಯಾನ

22-Oct-2021 ಕರ್ನಾಟಕ

ಇನ್ನೇನು ವಾರ ಕಳೆದರೆ, ಕನ್ನಡ ರಾಜ್ಯೋತ್ಸವ ಬಂದೇ ಬಿಡುತ್ತದೆ. ಒಂದು ದಿನಕ್ಕೆ ಸೀಮಿತವಾಗಿದ್ದ ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಂದು ವಾರಕ್ಕೆ ವಿಸ್ತರಿಸುತ್ತಿದೆ. ಇದಕ್ಕಾಗಿ ಹಮ್ಮಿಕೊಂಡದ್ದು, ‘ಕನ್ನಡಕ್ಕಾಗಿ ನಾವು’...

Know More

ಕೇಸರಿ ಕಂಡ್ರೆ ಯಾಕೆ ವಿಚಲಿತರಾಗ್ತೀರಾ?, ನಾಳೆ ಕುಂಕುಮ ಇಟ್ರೂ ವಿರೋಧ ಮಾಡ್ತೀರಾ : ಇಂಧನ ಸಚಿವ ಸುನೀಲ್​ ಕುಮಾರ್

19-Oct-2021 ಬೆಂಗಳೂರು

ಬೆಂಗಳೂರು : ಕೇಸರಿ ಕಂಡ್ರೆ ಯಾಕೆ ವಿಚಲಿತರಾಗ್ತೀರಾ?, ನಾಳೆ ಕುಂಕುಮ ಇಟ್ರೂ ವಿರೋಧ ಮಾಡ್ತೀರಾ. ಕೇಸರಿ ಶಾಲನ್ನು ಯಾರೇ ಹಾಕಿದ್ರೂ ನಾನು ಸಮರ್ಥನೆ ಮಾಡಿಕೊಳ್ತೀವಿ ಎಂದು ಇಂಧನ ಸಚಿವ ಸುನೀಲ್​ ಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ...

Know More

ಆನ್ ಲೈನ್ ಮೂಲಕ ‘ರಾಜ್ಯೋತ್ಸವ ಪ್ರಶಸ್ತಿ’ ಆಯ್ಕೆಗೆ ಸಿಕ್ಕಿತು ಉತ್ತಮ ಸ್ಪಂದನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್

17-Oct-2021 ಕರಾವಳಿ

ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಉತ್ತಮವಾಗಿ ಜನರಿಂದ ಸ್ಪಂದನೆ ಸಿಕ್ಕಿದೆ. 2021-22 ನೇ ಸಾಲಿನ ಪ್ರಶಸ್ತಿಗಾಗಿ ಸುಮಾರು 6210 ಅರ್ಜಿಗಳು ಇಲಾಖೆಗೆ ಬಂದಿವೆ. ಅವುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕ...

Know More

ಬೆಂಗಳೂರು: ‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಲ್ಲಿದ್ದಲು ಕೊರತೆಯಿಂದ ಪ್ರಭಾವಿತವಾಗಿಲ್ಲ’ – ಸುನೀಲ್ ಕುಮಾರ್

15-Oct-2021 ಬೆಂಗಳೂರು

ಬೆಂಗಳೂರು: “ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯು ಇಲ್ಲಿಯವರೆಗೆ ವಿದ್ಯುತ್ ಉತ್ಪಾದನೆಯನ್ನು ಹೊಡೆದಿಲ್ಲ. ಪ್ರಸ್ತುತ, ಕೋಲ್ ಇಂಡಿಯಾ ಲಿಮಿಟೆಡ್ ಮತ್ತು SCCL ಕರ್ನಾಟಕಕ್ಕೆ ಪ್ರತಿದಿನ 12 ರಿಂದ 13 ರೇಕ್ ಕಲ್ಲಿದ್ದಲನ್ನು ಪೂರೈಸುತ್ತಿವೆ ಮತ್ತು ನಾವು ವಿದ್ಯುತ್...

Know More

ದಶಕಗಳ ಹೋರಾಟದ ಬಳಿಕ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ: ಸಚಿವ ವಿ. ಸುನೀಲ್ ಕುಮಾರ್

07-Oct-2021 ಉಡುಪಿ

ಉಡುಪಿ: ದಶಕಗಳ ಹೋರಾಟದ ಸಲುವಾಗಿ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ಬಾರದಂತೆ ಸರಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ...

Know More

ದೇಶದ ಎಲ್ಲ ಕ್ಷೇತ್ರದಲ್ಲೂ ಆರ್‌ಆರ್‌ಎಸ್ ಕಾರ್ಯಕರ್ತರಿದ್ದಾರೆ: ಸಚಿವ ಸುನಿಲ್ ಕುಮಾರ್

06-Oct-2021 ಉಡುಪಿ

ಉಡುಪಿ: ದೇಶದಲ್ಲಿ ಕೇವಲ ಐಪಿಎಸ್ ಐಎಎಸ್ ಅಧಿಕಾರಿಗಳು ಮಾತ್ರವಲ್ಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಇದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್...

Know More

160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ: ಸುನೀಲ್ ಕುಮಾರ್

16-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ 160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 169...

Know More

ವಿದ್ಯುತ್ ಚಾಲಿತ ವಾಹನಗಳು ಮುಂದಿನ ಭವಿಷ್ಯಕ್ಕೆ ಅನಿವಾರ್ಯ: ಸಚಿವ ಸುನಿಲ್ ಕುಮಾರ್

09-Sep-2021 ಕರ್ನಾಟಕ

ವಿದ್ಯುತ್ ಚಾಲಿತ ವಾಹನಗಳು ಮುಂದಿನ ಭವಿಷ್ಯಕ್ಕೆ ಅನಿವಾರ್ಯ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಹೆಚ್ಚಾಗಿ ಇರಲಿವೆ. ಅದು ಅನಿವಾರ್ಯವೂ ಹೌದು, ಇದೇ ಕಾರಣದಿಂದ ನಾವು ವಿದ್ಯುತ್...

Know More

65 ಕೋಟಿ ರೂ.ಯೋಜನೆಗಳಿಗೆ ಇಂಧನ ಸಚಿವರಿಂದ ಅನುಮೋದನೆ

26-Aug-2021 ಮೈಸೂರು

ಮೈಸೂರು: ನಗರಕ್ಕೆ ಕೇಂದ್ರ ಸರ್ಕಾರದ ಅಮೃತ್ ಯೋಜನೆಯಡಿಯಲ್ಲಿ ಮೇಳಾಪುರ ಹಾಗೂ ಕಬಿನಿಯಿಂದ ಹೆಚ್ಚು ನೀರು ತರಲು ಅವಶ್ಯವಿರುವ ವಿದ್ಯುತ್‌ ಲೇನ್‌ ಹಾಗೂ ಉಪವಿಭಾಗ ಘಟಕಗಳನ್ನು ಅಳವಡಿಸುವ 65 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಇಂಧನ...

Know More

ವಿಶಿಷ್ಟವಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸಚಿವ ಸುನೀಲ್ ಕುಮಾರ್

15-Aug-2021 ಮಂಗಳೂರು

ಉಡುಪಿ : ಅಧಿಕಾರಕ್ಕೆ ಬಂದಾಗಿನಿOದ ಒಂದಿಲ್ಲೊOದು ನೂತನ ನಿರ್ಧಾರಗಳಿಂದ ಜನಪ್ರಿಯರಾಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇಂದು ಅವರಿಗೆ ಹುಟ್ಟು ಹಬ್ಬ ಸಂಭ್ರಮ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು...

Know More

ವೀರ ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ: ಸುನಿಲ್ ವಾಗ್ದಾಳಿ

15-Aug-2021 ಉಡುಪಿ

ಉಡುಪಿ: ವೀರ ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ. ಕಾಂಗ್ರೆಸ್‍ನ ಮರಿಮೊಮ್ಮಕ್ಕಳು ಕೂಡ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ...

Know More

ಪೊಳಲಿ ಕ್ಷೇತ್ರಕ್ಕೆ ಇಂಧನ ಸಚಿವ ವಿ.ಸುನಿಲ್ ಕುಮಾರ್ ಭೇಟಿ

09-Aug-2021 ಕರಾವಳಿ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್ ಸೋಮವಾರ ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಹಾಗೂ ಕನ್ನಡ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು