News Karnataka Kannada
Saturday, April 20 2024
Cricket

ಗಂಗೂಬಾಯ್ ಕಥಿಯಾವಾಡಿ ಸಿನಿಮಾ ಬಿಡುಗಡೆ ವಿರೋಧಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

24-Feb-2022 ದೆಹಲಿ

ಆಲಿಯಾ ಭಟ್ ನಟನೆಯ ಗಂಗೂಬೌ ಕಥಿಯಾವಾಡಿ ಸಿನಿಮಾವನ್ನು ಬಿಡುಗಡೆ ಮಾಡದಂತೆ ತಡೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್...

Know More

ದೇಶದಲ್ಲಿ ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರ ಹೇಳಿಕೆ

17-Jan-2022 ದೆಹಲಿ

ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ.ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ...

Know More

ಬಂಗಾಳದಲ್ಲಿ ಪಟಾಕಿ ನಿಷೇಧಿಸಿ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌

01-Nov-2021 ಪಶ್ಚಿಮ ಬಂಗಾಳ

ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳ ಸಮಯದಲ್ಲಿ ಪಟಾಕಿಗಳನ್ನು ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಅಜಯ್ ರಸ್ತೋಗಿ ಅವರ ವಿಶೇಷ ಪೀಠವು,...

Know More

ಪಟಾಕಿ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಸುಪ್ರೀಂ ಕೋರ್ಟ್

29-Oct-2021 ದೆಹಲಿ

ನವದೆಹಲಿ:ಪಟಾಕಿ ನಿಷೇಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.ನ್ಯಾಯಮೂರ್ತಿ ಎಂ ಆರ್ ಷಾ ನೇತೃತ್ವದ ಪೀಠವು ಯಾವುದೇ ನಿರ್ದಿಷ್ಟ ಹಬ್ಬಕ್ಕೆ ವಿರುದ್ಧವಾಗಿಲ್ಲ, ಆದರೆ ಬದುಕುವ ಹಕ್ಕನ್ನು ರಕ್ಷಿಸುವುದು ಅತ್ಯಗತ್ಯ ಎಂದು...

Know More

ನಿಮಗೆ ಪ್ರತಿಭಟನೆ ಮಾಡಲು ಹಕ್ಕಿದೆ, ರಸ್ತೆ ತಡೆ ಮಾಡಲು ಅಧಿಕಾರವಿಲ್ಲ: ಸುಪ್ರೀಂಕೋರ್ಟ್

21-Oct-2021 ದೇಶ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನಡೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನಿಮಗೆ ಪ್ರತಿಭಟನೆ ಮಾಡಲು ಹಕ್ಕಿದೆ, ಹಾಗೆಂದ ಮಾತ್ರಕ್ಕೆ ರಸ್ತೆ ತಡೆ ಮಾಡಲು ನಿಮಗೆ ಅಧಿಕಾರವಿಲ್ಲ ಎಂದು ಚಾಟಿ ಬೀಸಿದೆ....

Know More

ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿದರೆ ಗಂಭೀರವಾದಿತು ಎಂದ ಕೇರಳ ಹೈಕೋರ್ಟ್‌

20-Oct-2021 ಕೇರಳ

ಕೊಚ್ಚಿ: ರಾಜ್ಯದಲ್ಲಿ ಬಂದ್ ಅಥವಾ ಮುಷ್ಕರವನ್ನು ನಿರ್ಬಂಧಿಸುವಂತೆ ಸುಪ್ರೀಂ ಕೋರ್ಟ್‌ ಮತ್ತು ತಾನು ನೀಡಿರುವ ನಿರ್ದೇಶನಗಳನ್ನು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಕೇರಳ ಹೈಕೋರ್ಟ್‌, ‘ಆದೇಶ ಉಲ್ಲಂಘಿಸುವುದನ್ನು ಗಂಭೀರವಾಗಿ...

Know More

ಉ. ಪ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

08-Oct-2021 ದೆಹಲಿ

ನವದೆಹಲಿ : “ಲಖೀಂಪುರ ಖೇರಿಯಲ್ಲಿ 8 ಮಂದಿ ಸಾವಿಗೀಡಾಗಿ 4 ದಿನಗಳು ಕಳೆದವು. ನೀವು ಎಷ್ಟು ಮಂದಿ ಯನ್ನು ಬಂಧಿಸಿದ್ದೀರಿ? ಯಾರ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದೀರಿ?’ ಇದು ಉತ್ತರಪ್ರದೇಶ ಸರ್ಕಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್‌ ಕೇಳಿರುವ...

Know More

ಹಸಿರು ಪಟಾಕಿಯಲ್ಲಿ ನಿಷೇಧಿತ ವಸ್ತುಗಳ ವಿರುದ್ಧ ಎಚ್ಚರಿಸಿದ-ಸುಪ್ರೀಂ ಕೋರ್ಟ್

07-Oct-2021 ದೆಹಲಿ

ನವದೆಹಲಿ:  ಹಸಿರು ಪಟಾಕಿಗಳ ನೆಪದಲ್ಲಿ, ನಿಷೇಧಿತ ವಸ್ತುಗಳನ್ನು ಪಟಾಕಿ ತಯಾರಕರು ಬಳಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಮತ್ತು ಜಂಟಿ ಪಟಾಕಿಗಳನ್ನು ನಿಷೇಧಿಸುವ ತನ್ನ ಹಿಂದಿನ ಆದೇಶವನ್ನು ಪ್ರತಿ ರಾಜ್ಯವು ಕಡ್ಡಾಯವಾಗಿ ಪಾಲಿಸಬೇಕು...

Know More

ಮೊಬೈಲ್‌ ಫೋನ್ ಕದ್ದಾಲಿಕೆ ಪ್ರಕರಣ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ : ಸುಪ್ರೀಂ ಕೋರ್ಟ್‌

24-Sep-2021 ದೆಹಲಿ

‘ಪೆಗಾಸಸ್‌’ ತಂತ್ರಾಂಶ ಬಳಸಿ ಭಾರತದ ನೂರಾರು ಗಣ್ಯರ ಮೊಬೈಲ್‌ ಫೋನ್ ಕದ್ದಾಲಿಕೆ ನಡೆಸಲಾಗಿದೆ ಎಂಬ ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್‌ ಮುಂದಾಗಿದೆ. ಗುರುವಾರ ನ್ಯಾಯಪೀಠವು ಈ ವಿಚಾರ ತಿಳಿಸಿದ್ದು,...

Know More

ಕೋರ್ಟ್ ಆದೇಶ ಜಾರಿಗೊಳೋಸುವುದು ರಾಜ್ಯಕ್ಕೆ ಬಿಟ್ಟ ವಿಚಾರ : ಸುಪ್ರೀಂ

14-Sep-2021 ದೆಹಲಿ

ನವದೆಹಲಿ: ಕೋರ್ಟ್ ಆದೇಶವನ್ನು ಜಾರಿಗೊಳಿಸುವುದರ ಬಗ್ಗೆ  ರಾಜ್ಯಗಳು ನಿರ್ಧರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದಲ್ಲದೆ, ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶವನ್ನು ಮತ್ತೆ ಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೆಲವು ರಾಜ್ಯಗಳಲ್ಲಿ ಎಸ್...

Know More

ವಿಚ್ಛೇದನ ಪಡೆದ ಪುತ್ರಿಗೆ ಅನುಕಂಪದ ಆಧಾರದ ಅಡಿ ಸರ್ಕಾರಿ ನೌಕರಿ ಇಲ್ಲ : ಸುಪ್ರೀಂ

14-Sep-2021 ಮಂಡ್ಯ

ಮಂಡ್ಯ : ಸರ್ಕಾರಿ ನೌಕರರು ಮೃತಪಟ್ಟ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಕೊಡುವಂತಿಲ್ಲ ಎಂದು ಮಂಡ್ಯ ಪ್ರಕರಣವೊಂದರ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ...

Know More

ನೊಟೀಸ್ ನೀಡದೆ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ : ಆರ್. ಅಶೋಕ್

14-Sep-2021 ಬೆಂಗಳೂರು

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ   ರಾಜ್ಯದ ಹಲವು ದೇವಾಲಯಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮೊದಲೇ ನೊಟೀಸ್ ನೀಡದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು...

Know More

ರೈಲು ವಿಳಂಬಕ್ಕೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್‌

09-Sep-2021 ದೇಶ

ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು ಅಮೂಲ್ಯವಾದುದು ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ವಿಳಂಬ ಮತ್ತು ತಡವಾಗಿ ಬರುವುದಕ್ಕೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ...

Know More

ರೈಲು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು : ಸುಪ್ರೀಂ ಕೋರ್ಟ್

09-Sep-2021 ದೆಹಲಿ

ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು “ಅಮೂಲ್ಯವಾದುದು” ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ...

Know More

ಅಕ್ರಮವಾಗಿ ನಿರ್ಮಾಣವಾದ ಅವಳಿ ಗೋಪುರ ಕೆಡವಲು ಸುಪ್ರೀಂ ಆದೇಶ

01-Sep-2021 ದೇಶ

ನವದೆಹಲಿ : ಅಕ್ರಮವಾಗಿ ನಿರ್ಮಿಸಲಾದ  ಆರೋಪದ  ಉತ್ತರ ಪ್ರದೇಶದ ನೋಯ್ಡಾದ ಅವಳಿ ಗೋಪುರ ಕಟ್ಟಡವನ್ನು ಕೆಡವಲು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ , ಸೂಪರ್‌ ಟೆಕ್ ಎಮರಾಲ್ಡ್ ಸಂಸ್ಥೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು