ಚೆನ್ನೈ: ತಮಿಳು ಸೂಪರ್ಸ್ಟಾರ್ ಸೂರ್ಯ ಅವರು ಅಮೆಜಾನ್ ಪ್ರೈಮ್ ವೀಡಿಯೊದ ಜತೆ ವಿಶೇಷ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದದಡಿಯಲ್ಲಿ ಅವರ ನಾಲ್ಕು ಮುಂಬರುವ ಚಿತ್ರಗಳು ನೇರವಾಗಿ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿವೆ. ಮುಂದಿನ ನಾಲ್ಕು ತಿಂಗಳಲ್ಲಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸೂರ್ಯ ಅವರ ನಿರ್ಮಾಣ ಸಂಸ್ಥೆ 2ಡಿ ಎಂಟರ್ಟೈನ್ಮೆಂಟ್ನ ಮುಂದಿನ ನಾಲ್ಕು ತಮಿಳು ಚಿತ್ರಗಳು...
Know MoreGet latest news karnataka updates on your email.