ಬೆಂಗಳೂರು : ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಾಟಾ ಸಲಹಾ ಸೇವೆಗಳು-TCS) ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 35 ಸಾವಿರಕ್ಕೂ ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲು ಯೋಜನೆ ರೂಪಿಸಿದೆ. ಅಂದರೆ ಪೂರ್ಣ ಹಣಕಾಸು ವರ್ಷದ ಕೊನೆಯಲ್ಲಿ ಒಟ್ಟು 78 ಸಾವಿರ ಮಂದಿ ಹೊಸ ಪದವೀಧರರನ್ನು ನೇಮಕ ಮಾಡಿಕೊಳ್ಳಲಿದೆ. ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ. ಇದೀಗ ಹೆಚ್ಚುತ್ತಿರುವ ಸಂಘರ್ಷಣದಿಂದಾಗಿ...
Know MoreGet latest news karnataka updates on your email.