ಭಾರತದಲ್ಲಿ ಸಪೋಟ ಹಣ್ಣನ್ನು ಹೆಚ್ಚಾಗಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಬೆಳೆಯುತ್ತಾರೆ. ಸಪೋತ ಹಣ್ಣಿನ ಜ್ಯೂಸ್, ಜಾಮ್, ಸ್ಮೂಥಿ, ಸಿಹಿ ತಿಂಡಿಗಳು ಇತ್ಯಾದಿಗಳನ್ನು ತಯಾರಿಸುವರು. ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ...
Know MoreGet latest news karnataka updates on your email.