News Karnataka Kannada
Friday, March 29 2024
Cricket

ಜಮ್ಮು ಕಾಶ್ಮೀರ : ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ

28-Oct-2021 ಜಮ್ಮು-ಕಾಶ್ಮೀರ

ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಓರ್ವ ಉಗ್ರನನ್ನು ಸದೆಬಡೆಯಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರ ಪೊಲೀಸರು, ಬಾರಮುಲ್ಲಾದಲ್ಲಿ ಉಗ್ರನೋರ್ವ ಪೊಲೀಸರನ್ನು ಗುರಿಯಾಗಿಸಿ ಗುಂಡಿನ ದಾಳಿ ಮಾಡಿದ್ದಾನೆ. ಇದಕ್ಕೆ ಪ್ರತ್ಯುತ್ತರ ನೀಡಿದ ಪೊಲೀಸರು ಹಾಗೂ ಭದ್ರತಾ ಒಡೆ ಆ ಉಗ್ರನನ್ನು ಹೊಡೆದುರುಳಿಸಿದ್ದಾರೆ....

Know More

ಶ್ರೀನಗರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳ ಮೇಲೆ ಭಯೋತ್ಪಾದಕರ ದಾಳಿ: ಒಬ್ಬ ಸಾವು, ಇನ್ನೊಬ್ಬನ ಗಂಭೀರ ಗಾಯ

17-Oct-2021 ಜಮ್ಮು-ಕಾಶ್ಮೀರ

ಶ್ರೀನಗರದಲ್ಲಿ ಸ್ಥಳೀಯನಲ್ಲದ ಬೀದಿ ಬದಿ ವ್ಯಾಪಾರಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿದ್ದಾರೆ, ಭಯೋತ್ಪಾದಕರು ವ್ಯಾಪಾರಿಗಳನ್ನು ಪಾಯಿಂಟ್-ಬ್ಲಾಂಕ್ ನಲ್ಲಿ ಹೊಡೆದುರುಳಿಸಿದ್ದಾರೆ. ಇನ್ನೊಬ್ಬ ಗಾಯಗೊಂಡಿದ್ದಾನೆ. ಇಬ್ಬರನ್ನೂ ಬಿಹಾರದ ಬಂಕಾ ಜಿಲ್ಲೆಯ ಅರವಿಂದ ಕುಮಾರ್ ಮತ್ತು ಉತ್ತರ ಪ್ರದೇಶದ ಸಹರನ್‌ಪುರದ...

Know More

ಕಣಿವೆ ರಾಜ್ಯ ದಲ್ಲಿ ಉಗ್ರರ ಉಪಟಳ

10-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರ ತಂಡದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಗಾಂನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು...

Know More

ಉಗ್ರರ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

08-Oct-2021 ದೆಹಲಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಾಯಕರನ್ನು ಉಗ್ರರು ಹತ್ಯೆ ಮಾಡುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಲ್ಲ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಳೆದ...

Know More

ಉಗ್ರರ ಉಪಟಳ, ಕಟ್ಟುನಿಟ್ಟಿನ ಕ್ರಮ ಜರುಗಿಸಿದ ಶಾ

08-Oct-2021 ದೇಶ

ದೆಹಲಿ: ಕಾಶ್ಮೀರದಲ್ಲಿ ಅಮಾಯಕರು ಮತ್ತು ಅಲ್ಪಸಂಖ್ಯಾತರ ಹತ್ಯೆಗಳನ್ನು ಎದುರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢ ಮತ್ತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ. ಅದೇ ವೇಳೆ ಶ್ರೀನಗರದಲ್ಲಿ ಭಯೋತ್ಪಾದನಾ ದಾಳಿಗಳಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಬೆಂಬಲಿತ...

Know More

ಉಗ್ರರ ದಾಳಿ, ರಾಗಾ ಟ್ವೀಟ್

07-Oct-2021 ದೆಹಲಿ

ದೆಹಲಿ:  ಮೂರು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ನಾಗರಿಕರ ಹತ್ಯೆ ಖಂಡಿಸಿದ ರಾಹುಲ್ ಗಾಂಧಿ  “ಕಾಶ್ಮೀರದಲ್ಲಿ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿವೆ. ನೋಟು ರದ್ದತಿಯಿಂದ ಅಥವಾ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಯೋತ್ಪಾದನೆಯನ್ನು...

Know More

ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಉಗ್ರರು

07-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇಂದು ಬೆಳಗ್ಗೆ ಈ ಕುಕೃತ್ಯ ನಡೆದಿದ್ದು, ಭಯೋತ್ಪಾದಕರು...

Know More

ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕ ಭಯೋತ್ಪಾದಕ ದಾಳಿ: ಓರ್ವ ನಾಗರೀಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

03-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಡರಾತ್ರಿ ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು, ಈ ವೇಳೆ ಒಬ್ಬ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಶ್ರೀನಗರದ ವಿವಿಧ ಸ್ಥಳಗಳಳ್ಲಿ ಅಪರಿಚಿತ ಬಂದೂಕುಧಾರಿಗಳು ಇಬ್ಬರು ನಾಗರಿಕರ ಮೇಲೆ ಗುಂಡು...

Know More

ಉಗ್ರರ ದಾಳಿ, ಸಾವಿನ ವರದಿ ಲಭ್ಯವಿಲ್ಲ

18-Sep-2021 ಜಮ್ಮು-ಕಾಶ್ಮೀರ

ಶ್ರೀನಗರ : ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಉಗ್ರರ ದಾಳಿಗೆ...

Know More

ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಸಾವು

12-Sep-2021 ಜಮ್ಮು-ಕಾಶ್ಮೀರ

ಶ್ರೀನಗರ: ಖನ್ಯಾರ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಅರ್ಷಿದ್ ಅಶ್ರಫ್ ಹುತಾತ್ಮರಾಗಿದ್ದಾರೆ. ಇದೇ ವೇಳೆ ಭಾರತೀಯ ಸೇನೆ ಮತ್ತು ಪೊಲೀಸರು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ. ಖನ್ಯಾರ್‌ನಲ್ಲಿ ಭಯೋತ್ಪಾದಕರು ಪೋಲಿಸ್ ನಾಕಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು