ಹೊಸದಿಲ್ಲಿ: ವಿಶೇಷ ಲೆಕ್ಕಪರಿಶೋಧನೆಯಿಂದ ವಿನಾಯಿತಿ ನೀಡುವಂತೆ ಕೋರಿ ಪದ್ಮನಾಭಸ್ವಾಮಿ ದೇವಸ್ಥಾನ ಟ್ರಸ್ಟ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕಳೆದ 25 ವರ್ಷಗಳಿಂದ ಪದ್ಮನಾಭಸ್ವಾಮಿ ದೇವಸ್ಥಾನ ಮತ್ತು ಟ್ರಸ್ಟ್ನ ಆದಾಯ ಮತ್ತು ವೆಚ್ಚದ ಅಂಕಿಅಂಶಗಳನ್ನು ವಿಶ್ವಾಸಾರ್ಹ ಸಂಸ್ಥೆಯಿಂದ ಲೆಕ್ಕಪರಿಶೋಧನೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಇದರ ಆಧಾರದ ಮೇಲೆ, ದೇವಾಲಯದ ನಿರ್ವಹಣೆ ಮತ್ತು ಸಲಹಾ ಸಮಿತಿಯು, ಅಕ್ಟೋಬರ್...
Know Moreತಿರುವನಂತಪುರಂ, ;ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೋದ ನಿವೃತ್ತ ವಿಜ್ಞಾನಿ ನಂಬಿ ನಾರಾಯಣ್ ಮತ್ತು ಇಬ್ಬರು ಮಾಲ್ಡೀವ್ಸ್ ಮಹಿಳೆಯರನ್ನು ಅಕ್ರಮವಾಗಿ ಬಂಧಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಕೇರಳದ ಮಾಜಿ ಡಿಜಿಪಿ ಸಿಬೈ ಮಾಥ್ಯೂಸ್ ಅವರಿಗೆ ನಿರೀಕ್ಷಣಾ ಜಾಮೀನು...
Know MoreGet latest news karnataka updates on your email.