NewsKarnataka
Sunday, October 10 2021

TUMKUR

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ

09-Oct-2021 ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಗಳಿದ್ದು, ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಗುಲಾಬ್ ಚಂಡಮಾರುತ, ಶಾಹೀನ್ ಚಂಡಮಾರುತದ ಪರಿಣಾಮದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ...

Know More

ಸೋಲಾರ್ ಪಾರ್ಕ್ ಗೆ ಜಮೀನು ನೀಡಿರುವ ರೈತರಿಗೆ ಗುತ್ತಿಗೆ ಹಣ ಹೆಚ್ಚಿಸಲು ಕ್ರಮ: ಸಚಿವ ವಿ.ಸುನೀಲ್ ಕುಮಾರ್

30-Sep-2021 ತುಮಕೂರು

ತುಮಕೂರು: ಪಾವಗಡದ ಸೋಲಾರ್ ಪಾರ್ಕ್ ಗಾಗಿ ಜಮೀನು ನೀಡಿರುವ ರೈತರಿಗೆ ವಾರ್ಷಿಕವಾಗಿ ಪ್ರತಿ ಎಕರೆಗೆ ನೀಡಲಾಗುತ್ತಿರುವ ಗುತ್ತಿಗೆ ಹಣ 21 ಸಾವಿರ ರೂ.ಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್...

Know More

ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ

28-Sep-2021 ತುಮಕೂರು

ತುಮಕೂರು: ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ತಮ್ಮ ಒಂದೂವರೆ ವರ್ಷದ ಅವದಿಯಲ್ಲಿ ಜನತೆ ತಮಗೆ ತೋರಿಸಿದ ಪ್ರೀತಿ, ಬೆಂಬಲಕ್ಕೆ ತಾವು ಅಭಾರಿಯಾಗಿರುವುದಾಗಿ ತಿಳಿಸಿದ್ದಾರೆ....

Know More

ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ: ಪ್ರೊ. ವೈ. ಎಸ್. ಸಿದ್ದೇಗೌಡ

20-Sep-2021 ಕ್ಯಾಂಪಸ್

ತುಮಕೂರು: ಜವಾಬ್ದಾರಿ ವಹಿಸಿರುವವರ ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸುವುದು ಉತ್ತಮ ಆಡಳಿತಗಾರರ ಲಕ್ಷಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ತಿಳಿಸಿದರು.ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ(ಪಿಆರ್‌ಸಿಐ)ದಿOದ...

Know More

ಕ್ಯಾಂಟರ್- ಟಿಪ್ಪರ್ ಡಿಕ್ಕಿ: ವೃದ್ಧೆ ಸಾವು, 27 ಜನರಿಗೆ ಗಾಯ

16-Sep-2021 ತುಮಕೂರು

ಹಿರಿಯೂರು: ತಾಲ್ಲೂಕಿನ ಬಾಲೆನಹಳ್ಳಿಯ ಸಮೀಪ ಕ್ಯಾಂಟರ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 27 ಜನರು ಗಾಯಗೊಂಡಿದ್ದಾರೆ. ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ ರತ್ನಮ್ಮ (70) ಮೃತರು. ಗಾಯಾಳುಗಳನ್ನು ಚಿತ್ರದುರ್ಗ, ದಾವಣಗೆರೆ,...

Know More

ರಾಷ್ಟ್ರೀಯ ಯುವ ಆಯೋಗ ಸ್ಥಾಪನೆಯಾಗಬೇಕು : ರೋಹಿತ್ ಕುಮಾರ್ ಸಿಂಗ್

14-Sep-2021 ಕ್ಯಾಂಪಸ್

ತುಮಕೂರು : ಯುವಕರ ಸಮಗ್ರ ಅಭಿವೃದ್ಧಿಗಾಗಿ ದೇಶದಲ್ಲಿ ರಾಷ್ಟ್ರೀಯ ಯುವ ಆಯೋಗ ಸ್ಥಾಪನೆಯಾಗಬೇಕಿದೆ ಎಂದು ಯುವಚೇತನ ನವದೆಹಲಿ ಇದರ ರಾಷ್ಟ್ರೀಯ ಸಂಚಾಲಕ ರೋಹಿತ್ ಕುಮಾರ್ ಸಿಂಗ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶೇಷ...

Know More

ತುಮಕೂರು : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತಿಯನ್ನು ಹತ್ಯೆ ಮಾಡಿದ ಪತ್ನಿ

14-Sep-2021 ತುಮಕೂರು

ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ನಾರಾಯಣ(52) ಕೊಲೆಯಾದ ವ್ಯಕ್ತಿ. ಪತ್ನಿ ಅನ್ನಪೂರ್ ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ...

Know More

ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವ ಅಮಾನತು : ತುಮಕೂರು

10-Sep-2021 ತುಮಕೂರು

ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಿ ತುಮಕೂರು ಎಸ್‍ಪಿ ರಾಹುಲ್...

Know More

ಕಾರಿನ ಟೈರ್‌ ಸ್ಪೋಟಗೊಂಡು ದಂಪತಿ ಸಾವು

28-Aug-2021 ತುಮಕೂರು

ತುಮಕೂರು: ಕಾರಿನ ಟೈಯರ್ ಸ್ಪೋಟಗೊಂಡು ಆಗಿ ಸ್ಥಳದಲ್ಲೇ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶಿಲ್ಪ (32), ವಿನಾಯಕ ಸ್ವಾಮಿ(35) ಮೃತ ದಂಪತಿಗಳು. ವ್ಯಾಗನಾರ್...

Know More

ತುಮಕೂರು ವಿವಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಸ್ನಾತಕ ಪದವಿ ಜಾರಿ

25-Aug-2021 ಕರ್ನಾಟಕ

    ತುಮಕೂರು : ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಾಲ್ಕು ವರ್ಷಗಳ ಸ್ನಾತಕ ಪದವಿಯನ್ನ ಅನುಷ್ಠಾನಗೊಳಿಸುತ್ತಿದೆ. ಪ್ರವೇಶ ಪ್ರಕ್ರಿಯೆಯು ಇದೇ...

Know More

ನಾಳೆಯಿಂದ ಶಾಲಾ – ಕಾಲೇಜು ಆರಂಭ ಸಿದ್ಧತೆ ಪರಿಶೀಲಿಸಿದ ಸಚಿವ ಬಿ. ಸಿ. ನಾಗೇಶ್

22-Aug-2021 ತುಮಕೂರು

ತುಮಕೂರು : ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು,  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಯಲ್ಲಿ ಸಿದ್ಧತೆ...

Know More

ತುಮಕೂರು ರಸ್ತೆಯಲ್ಲಿ ಮೆಟ್ರೋ ಫ್ಲೈಓವರ್ ಹತ್ತಿ ಜನರ ಪ್ರತಿಭಟನೆ

22-Aug-2021 ಕರ್ನಾಟಕ

ಬೆಂಗಳೂರು: ನಾಗಸಂದ್ರದಿಂದ ಕೇವಲ 1 ಕಿಮೀ ದೂರದಲ್ಲಿರುವ ಸ್ಥಳದಲ್ಲಿ ಮೆಟ್ರೋ ನಿಲ್ದಾಣ ನಿರ್ಮಿಸುವ ನಿರ್ಧಾರದ ಹಿಂದೆ ಭ್ರಷ್ಟಾಚಾರ ಇದೆ ಎಂದು ಆರೋಪಿಸಿರುವ ಜನರು, ಅಂಚೆಪಾಳ್ಯದಲ್ಲಿ ನಿಲ್ದಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ತುಮಕೂರು ರಸ್ತೆಯ...

Know More

ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಯಿಂದ ಫೈರಿಂಗ್; ಓರ್ವ ಸಾವು

21-Aug-2021 ತುಮಕೂರು

ತುಮಕೂರು: ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರ ಕಡಿಯುತ್ತಿರುವುದು ತಿಳಿದು ಪರಿಶೀಲನೆಗೆ ಮುಂದಾದಾಗ ಏಕಾಏಕಿ ದಾಳಿ ನಡೆಸಿದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ ಫೈರಿಂಗ್ ನಡೆಸಿ, ಓರ್ವ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ...

Know More

ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ: ಡಾ. ಎಂ. ಮಹದೇವ

15-Aug-2021 ತುಮಕೂರು

ತುಮಕೂರು : ಜನರ ಸಹಭಾಗಿತ್ವ ಇಲ್ಲದಿದ್ದರೆ ಅಭಿವೃದ್ಧಿಗೆ ಯಾವುದೇ ಅರ್ಥ ಇರುವುದಿಲ್ಲ , ಸರ್ಕಾರಗಳು ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ತೊಡಗಿಸಿಕೊಂಡಾಗ ಯೋಜನೆಗಳಿಗೆ ಸಾರ್ಥಕತೆ ಲಭಿಸುತ್ತದೆ ಎಂದು ಅರ್ಥಶಾಸ್ತçಜ್ಞ ಹಾಗೂ ಬೆಂಗಳೂರಿನ...

Know More

ತುಮಕೂರು ವಿಶ್ವವಿದ್ಯಾಲಯದಿಂದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

11-Aug-2021 ಕ್ಯಾಂಪಸ್

ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು ವಿಶ್ವವಿದ್ಯಾನಿಲಯವು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಅದಕ್ಕಿಂತ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!