ಮಡಿಕೇರಿ : ಮಡಿಕೇರಿ ನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಒಂದು ವರ್ಷದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗುವುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ. ನಗರದ ಮಲ್ಲಿಕಾರ್ಜುನ ನಗರ ಬಳಿ ಸ್ಮಶಾನ ಭೂಮಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 14 ಮತ್ತು 15 ನೇ ಹಣಕಾಸು ಯೋಜನೆಯಡಿ 20 ಲಕ್ಷ...
Know MoreGet latest news karnataka updates on your email.