NewsKarnataka
Tuesday, November 23 2021

UDUPI

ಉಡುಪಿ : 1.81 ಲಕ್ಷಕ್ಕೆ ಮಾರಾಟವಾದ ಒಂದೇ ಮೀನು

23-Nov-2021 ಉಡುಪಿ

ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ ಕನ್ಯೆಯೇ ಒಲಿದಿದ್ದು, ಮೀನುಗಾರರು ಹಿಡಿದ ಆ ಒಂದು ಮೀನು ಒಂದು ಲಕ್ಷದ ಎಂಭತ್ತು ಸಾವಿರಕ್ಕೆ...

Know More

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎಂ.ಪಿ.ಶ್ರೀನಾಥ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಪುನರಾಯ್ಕೆ

21-Nov-2021 ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಜಿರೆಯ ಲೇಖಕ ಹಾಗೂ ಉಪನ್ಯಾಸಕ ಎಂ.ಪಿ.ಶ್ರೀನಾಥ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಪುನರಾಯ್ಕೆಯಾಗಿದ್ದಾರೆ. ಶ್ರೀನಾಥ್ 1,489...

Know More

ಕಾಂಕ್ರೀಟ್ ಮಿಕ್ಸರ್ ಲಾರಿ ತಲೆ ಮೇಲೆ ಹರಿದು ಕಂದಮ್ಮ ಸ್ಥಳದಲ್ಲೇ ದಾರುಣ ಸಾವು

13-Nov-2021 ಉಡುಪಿ

ಉಡುಪಿ: ನಗರದ ಅಂಬಾಗಿಲು ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಮಗುವಿನ ತಲೆ ಮೇಲೆ ಹರಿದು ಮಗು ಸ್ಥಳದಲ್ಲೇ ಸಾವನಪ್ಪಿದ ಘಟನೆ ಶನಿವಾರ ನಡೆದಿದೆ. ಪ್ರಾಣಮ್ಯ(8) ಮೃತ ಪಟ್ಟ ಮಗು. ಸಂತೆಕಟ್ಟೆಯಿಂದ ಅಂಬಾಗಿಲು ಕಡೆಗೆ ತಾಯಿ...

Know More

ಪೇಜಾವರಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ

09-Nov-2021 ದೇಶ

ಹೊಸದಿಲ್ಲಿ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ...

Know More

ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ನೆರವೇರಿಸಿದ ಕೋಟ ಶ್ರೀನಿವಾಸ ಪೂಜಾರಿ

05-Nov-2021 ಉಡುಪಿ

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ಮಾಡಿದರು. ಉಡುಪಿ ದೊಡ್ಡಣಗುಡ್ಡೆಯ ಅಂಬೇಡ್ಕರ್ ಕಾಲೊನಿಯಲ್ಲಿ ದಲಿತ ವಿಧವೆ ಕಮಲಮ್ಮ ಕೇವಲ...

Know More

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರ

29-Oct-2021 ಉಡುಪಿ

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ....

Know More

ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿಎಂ

14-Oct-2021 ಉಡುಪಿ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ...

Know More

ರಾತ್ರಿ ಸುರಿದ ಮಳೆಗೆ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ: 30 ಜನರ ಸ್ಥಳಾಂತರ

13-Oct-2021 ಉಡುಪಿ

ಉಡುಪಿ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಜವಾಬ್ ಚಂಡಮಾರುತದ ಪರಿಣಾಮ ಉಡುಪಿಯಲ್ಲಿ ಕಳೆದ ರಾತ್ರಿ ವ್ಯಾಪಕ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಿದೆ. ಪರಿಣಾಮ ಉಡುಪಿ ನಗರದಲ್ಲಿ ರಾತ್ರೋರಾತ್ರಿ 30 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ....

Know More

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

11-Oct-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಳ್ಳಾಡಿಯ...

Know More

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

09-Oct-2021 ಉಡುಪಿ

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ. ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ...

Know More

ದಶಕಗಳ ಹೋರಾಟದ ಬಳಿಕ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ: ಸಚಿವ ವಿ. ಸುನೀಲ್ ಕುಮಾರ್

07-Oct-2021 ಉಡುಪಿ

ಉಡುಪಿ: ದಶಕಗಳ ಹೋರಾಟದ ಸಲುವಾಗಿ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ಬಾರದಂತೆ ಸರಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ...

Know More

ಹೆಚ್ಡಿಕೆ ಗೆ ಮಾಹಿತಿ ಕೊರತೆ ಇದೆ : ವಿ. ಸುನೀಲ್ ಕುಮಾರ್

06-Oct-2021 ಉಡುಪಿ

ಉಡುಪಿ: ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ...

Know More

ದೇಶದ ಎಲ್ಲ ಕ್ಷೇತ್ರದಲ್ಲೂ ಆರ್‌ಆರ್‌ಎಸ್ ಕಾರ್ಯಕರ್ತರಿದ್ದಾರೆ: ಸಚಿವ ಸುನಿಲ್ ಕುಮಾರ್

06-Oct-2021 ಉಡುಪಿ

ಉಡುಪಿ: ದೇಶದಲ್ಲಿ ಕೇವಲ ಐಪಿಎಸ್ ಐಎಎಸ್ ಅಧಿಕಾರಿಗಳು ಮಾತ್ರವಲ್ಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಇದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್...

Know More

100% ಮೊದಲ ಡೋಸ್ ಕೊರೋನಾ ಲಸಿಕೆ ಪೂರ್ಣ: ಸಚಿವ ಡಾ.ಸುಧಾಕರ್

06-Oct-2021 ಉಡುಪಿ

ಉಡುಪಿ : ಉಡುಪಿ ಜಿಲ್ಲೆಯು ಕೊರೋನಾ ಲಸಿಕೆಯ ಮೊದಲ ಡೋಸ್‌ನ್ನು ಶೇ.100 ಮಂದಿಗೆ ಯಶಸ್ವಿಯಾಗಿ ವಿತರಿಸಿದ ರಾಜ್ಯದ ಎರಡನೇ ಜಿಲ್ಲೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ...

Know More

ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ

03-Oct-2021 ಉಡುಪಿ

ಉಡುಪಿ : ಮಲ್ಪೆ ಸಮುದ್ರ ತೀರದಲ್ಲಿ ಮುಳುಗುತ್ತಿದ್ದ 3 ಮಂದಿ ಪ್ರವಾಸಿಗರನ್ನು ಬುಧವಾರ ರಕ್ಷಿಸಲಾಗಿದೆ. ಅವರನ್ನು ಶಿವಮೊಗ್ಗದ ತರಿಕೆರೆ ನಿವಾಸಿ ಕಿರಣ್‌ (19), ಕಾಶಿಪುರ ನಿವಾಸಿಗಳಾದ ನಿತಿನ್‌ (19) ಮತ್ತು ಮಂಜುನಾಥ್‌ (19) ಎಂದು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!