NewsKarnataka
Wednesday, January 19 2022

UDUPI

ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ನೆರವೇರಿಸಿದ ಕೋಟ ಶ್ರೀನಿವಾಸ ಪೂಜಾರಿ

05-Nov-2021 ಉಡುಪಿ

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉಡುಪಿಯ ಕೊರಗರ ಕಾಲೊನಿಯಲ್ಲಿ ಗೋಪೂಜೆ ಮಾಡಿದರು. ಉಡುಪಿ ದೊಡ್ಡಣಗುಡ್ಡೆಯ ಅಂಬೇಡ್ಕರ್ ಕಾಲೊನಿಯಲ್ಲಿ ದಲಿತ ವಿಧವೆ ಕಮಲಮ್ಮ ಕೇವಲ ಮೂರು ಸೆಂಟ್ಸ್ ಜಾಗದಲ್ಲಿ 50ಕ್ಕೂ ಹೆಚ್ಚು ಶುದ್ಧ ದೇಶಿ ಹಸುಗಳನ್ನು ಪೋಷಿಸುತ್ತಿದ್ದಾರೆ. ಯಾವುದೇ ಲಾಭದ ಉದ್ದೇಶವಿಲ್ಲದೇ ನಡೆಸುತ್ತಿರುವ ಈ ಗೋಶಾಲೆಗೆ...

Know More

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರ

29-Oct-2021 ಉಡುಪಿ

ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ....

Know More

ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿಎಂ

14-Oct-2021 ಉಡುಪಿ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ...

Know More

ರಾತ್ರಿ ಸುರಿದ ಮಳೆಗೆ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ: 30 ಜನರ ಸ್ಥಳಾಂತರ

13-Oct-2021 ಉಡುಪಿ

ಉಡುಪಿ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಜವಾಬ್ ಚಂಡಮಾರುತದ ಪರಿಣಾಮ ಉಡುಪಿಯಲ್ಲಿ ಕಳೆದ ರಾತ್ರಿ ವ್ಯಾಪಕ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಿದೆ. ಪರಿಣಾಮ ಉಡುಪಿ ನಗರದಲ್ಲಿ ರಾತ್ರೋರಾತ್ರಿ 30 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ....

Know More

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

11-Oct-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಳ್ಳಾಡಿಯ...

Know More

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

09-Oct-2021 ಉಡುಪಿ

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ. ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ...

Know More

ದಶಕಗಳ ಹೋರಾಟದ ಬಳಿಕ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ: ಸಚಿವ ವಿ. ಸುನೀಲ್ ಕುಮಾರ್

07-Oct-2021 ಉಡುಪಿ

ಉಡುಪಿ: ದಶಕಗಳ ಹೋರಾಟದ ಸಲುವಾಗಿ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ಬಾರದಂತೆ ಸರಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ...

Know More

ಹೆಚ್ಡಿಕೆ ಗೆ ಮಾಹಿತಿ ಕೊರತೆ ಇದೆ : ವಿ. ಸುನೀಲ್ ಕುಮಾರ್

06-Oct-2021 ಉಡುಪಿ

ಉಡುಪಿ: ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ ಹಿಡಿದು ರಾಷ್ಟ್ರಪತಿಯವರೆಗೂ ಆರ್‌ಎಸ್‌ಎಸ್‌ನವರು ಇದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಬುಧವಾರ ಮಣಿಪಾಲದ ಸಿದ್ಧಿ ವಿನಾಯಕ...

Know More

ದೇಶದ ಎಲ್ಲ ಕ್ಷೇತ್ರದಲ್ಲೂ ಆರ್‌ಆರ್‌ಎಸ್ ಕಾರ್ಯಕರ್ತರಿದ್ದಾರೆ: ಸಚಿವ ಸುನಿಲ್ ಕುಮಾರ್

06-Oct-2021 ಉಡುಪಿ

ಉಡುಪಿ: ದೇಶದಲ್ಲಿ ಕೇವಲ ಐಪಿಎಸ್ ಐಎಎಸ್ ಅಧಿಕಾರಿಗಳು ಮಾತ್ರವಲ್ಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಇದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್...

Know More

100% ಮೊದಲ ಡೋಸ್ ಕೊರೋನಾ ಲಸಿಕೆ ಪೂರ್ಣ: ಸಚಿವ ಡಾ.ಸುಧಾಕರ್

06-Oct-2021 ಉಡುಪಿ

ಉಡುಪಿ : ಉಡುಪಿ ಜಿಲ್ಲೆಯು ಕೊರೋನಾ ಲಸಿಕೆಯ ಮೊದಲ ಡೋಸ್‌ನ್ನು ಶೇ.100 ಮಂದಿಗೆ ಯಶಸ್ವಿಯಾಗಿ ವಿತರಿಸಿದ ರಾಜ್ಯದ ಎರಡನೇ ಜಿಲ್ಲೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ...

Know More

ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ

03-Oct-2021 ಉಡುಪಿ

ಉಡುಪಿ : ಮಲ್ಪೆ ಸಮುದ್ರ ತೀರದಲ್ಲಿ ಮುಳುಗುತ್ತಿದ್ದ 3 ಮಂದಿ ಪ್ರವಾಸಿಗರನ್ನು ಬುಧವಾರ ರಕ್ಷಿಸಲಾಗಿದೆ. ಅವರನ್ನು ಶಿವಮೊಗ್ಗದ ತರಿಕೆರೆ ನಿವಾಸಿ ಕಿರಣ್‌ (19), ಕಾಶಿಪುರ ನಿವಾಸಿಗಳಾದ ನಿತಿನ್‌ (19) ಮತ್ತು ಮಂಜುನಾಥ್‌ (19) ಎಂದು...

Know More

ಉಡುಪಿ: ದೇವಸ್ಥಾನ ಕೆಡವುವುದು ದುಷ್ಕೃತ್ಯ – ಪೇಜಾವರ ಸ್ವಾಮೀಜಿ

27-Sep-2021 ಉಡುಪಿ

ಉಡುಪಿ: ಸೆಪ್ಟೆಂಬರ್ 10 ರಂದು ಕರ್ನಾಟಕದ ಮೈಸೂರು ಪ್ರದೇಶದಲ್ಲಿ ದೇವಸ್ಥಾನವನ್ನು ಕೆಡವಿ ಹಾಕಿದ್ದು ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು, ಕರ್ನಾಟಕ ವಿಧಾನಸಭೆಯು ಕರ್ನಾಟಕ ಧಾರ್ಮಿಕ ರಚನೆಗಳು (ರಕ್ಷಣೆ) ಮಸೂದೆ, 2021 ರ ಸೆಪ್ಟೆಂಬರ್ 21...

Know More

ಉಡುಪಿಯಲ್ಲಿ ಫ್ರೀಡಂ ರನ್‌ಗೆ ಶೋಭಾ ಕರಂದ್ಲಾಜೆ ಚಾಲನೆ

25-Sep-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ನಡೆದ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫ್ರೀಡಂ ರನ್‌ಗೆ ಚಾಲನೆ ನೀಡಿದರು. ನಗರದ ಮಹಾತ್ಮ ಗಾಂಧಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ನೆಹರು ಯುವ...

Know More

ರತ್ನಶ್ರೀ ಆರೋಗ್ಯ ಧಾಮ ಇಂದು ಲೋಕಾರ್ಪಣೆ

25-Sep-2021 ಉಡುಪಿ

ಉಡುಪಿ: ಕುತ್ಪಾಡಿಯ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ರತ್ನಶ್ರೀ ಆರೋಗ್ಯ ಧಾಮ ಶನಿವಾರ (ಸೆ. 25) ಉದ್ಘಾಟನೆಗೊಳ್ಳಲಿದೆ ಎಂದು ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಸ್‌.ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜಿರೆಯ...

Know More

ಉಡುಪಿ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ

21-Sep-2021 ಕರ್ನಾಟಕ

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಾಸ್ತವಾಂಶ ಮರೆಮಾಚಿದ್ದ ಉಡುಪಿಯ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ ವಿಧಿಸಿದೆ. ಪ್ರಮೋದ್ ಮಧ್ವರಾಜ್ ಒಡೆತನದ ಮೀನು ಸಂಸ್ಕರಣಾ ಘಟಕವನ್ನು ಪರಿಸರ ಕಾನೂನು ಉಲ್ಲಂಘಿಸಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.