News Karnataka Kannada
Thursday, March 28 2024
Cricket

ಮಗನಿಗೆ ಟಿಕೆಟ್ ಸಿಗಲಿ ಎಂದು ಕೊಲ್ಲೂರಿನಲ್ಲಿ ಪ್ರಾರ್ಥನೆ ಮಾಡಿದ ಈಶ್ವರಪ್ಪ

13-Mar-2024 ಉಡುಪಿ

ನನ್ನ ಮಗ ಕಾಂತೇಶ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಕೊಲ್ಲೂರು ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಮಾಜಿ ಸಚಿವ ಈಶ್ವರಪ್ಪ...

Know More

ಪಾರಂಪಳ್ಳಿ:  ಭೂ ಭಾಗ ಬೆಂಕಿಗಾಹುತಿ; ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ

12-Mar-2024 ಉಡುಪಿ

ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಸ್ಪಂದನಾ ಸ್ಟೋರ್ಸ್ ಬಳಿ ಸಾಕಷ್ಟು ಭೂ ಭಾಗ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ರಾತ್ರಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಹತ್ತಿರವಿರುವ ಪೊದೆ ಗಿಡಗಂಟಿಗಳಿಗೆ...

Know More

ಅನಂತಕುಮಾರ್‌ನ್ನು ಭಾರತದಿಂದ ಗಡಿಪಾರು ಮಾಡಿ: ಜಯನ್ ಮಲ್ಪೆ

12-Mar-2024 ಉಡುಪಿ

ನ್ಯಾಯ,ಸ್ವಾತಂತ್ರ್ಯ,ಸಮಾನತೆ ಮತ್ತು ಸಹೋದರತ್ವದ ತತ್ವಗಳ ಆಧಾರದ ಮೇಲೆ ರಚಿತವಾಗಿರುವ ನಮ್ಮ ಸಂವಿಧಾನವನ್ನು ಆಗಾಗ ಬದಲಾಯಿಸುವ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆಯನ್ನು ಭಾರತದಿಂದ ಗಡಿಪಾರು ಮಾಡುವಂತೆ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಇ ಮೇಲ್...

Know More

2.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ- ಬ್ರಹ್ಮಗಿರಿ ರಸ್ತೆ ಉದ್ಘಾಟನೆ

11-Mar-2024 ಉಡುಪಿ

ನಗರಸಭೆ ವ್ಯಾಪ್ತಿಯಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕಿನ್ನಿಮುಲ್ಕಿ ಸ್ವಾಗತ ಗೋಪುರದಿಂದ ಬ್ರಹ್ಮಗಿರಿ ಜಂಕ್ಷನ್ ರಸ್ತೆ, ವಿವೇಕಾನಂದ ರಸ್ತೆ ಹಾಗೂ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ವ್ಯಾಘ್ರ ಚಾಮುಂಡಿ ಗಡುವಾಡು ಕ್ಷೇತ್ರದ...

Know More

ತುಳು ಲಿಪಿಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಬೇಕು: ಮೊಯಿದೀನ್ ಮನವಿ

11-Mar-2024 ಉಡುಪಿ

ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ...

Know More

ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವ ಸಂಪನ್ನ: ರಾಮನಿಗೆ 1008 ಕಲಶ ಸಹಿತ ಬ್ರಹ್ಮ‌ಕಲಶಾಭಿಷೇಕ

11-Mar-2024 ಉಡುಪಿ

ಅಯೋಧ್ಯೆ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯು ನೆರವೇರಿದ ಮರುದಿನದಿಂದ ಶ್ರೀ ಪೇಜಾವರ ಶ್ರೀಗಳ ದಿವ್ಯ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ...

Know More

ಹೆದ್ದಾರಿ ನಡುವೆ ಮೃತ್ಯುಕೂಪ: ದುರಸ್ತಿಗೆ ಆಗ್ರಹಿಸಿದ ನಿತ್ಯಾನಂದ ಒಳಕಾಡು

11-Mar-2024 ಉಡುಪಿ

ನಿಟ್ಟೂರು ಹುಂಡೈ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿಯಿಂದ ಬೃಹತ್ ಗುಂಡಿಯೊಂದು ಬಿದ್ದಿದ್ದು, ಇದು ವಾಹನ ಸವಾರರಿಗೆ ಮೃತ್ಯುಕೂಪವಾಗಿ...

Know More

ಕಟಪಾಡಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು

09-Mar-2024 ಉಡುಪಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕಾಪು ತಾಲೂಕಿನ ಕಟಪಾಡಿಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...

Know More

ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ; ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

08-Mar-2024 ಉಡುಪಿ

ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ...

Know More

ಗುಣಮಟ್ಟದ ಉತ್ಪನ್ನಗಳಿಂದ ಹೆಚ್ಚು ಲಾಭ ಗಳಿಸಲು ಸಾಧ್ಯ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

07-Mar-2024 ಉಡುಪಿ

ಸ್ವ-ಸಹಾಯ ಸಂಘಗಳು ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸಿದರೆ ಮಾತ್ರ ಹೆಚ್ಚು ಲಾಭ ಗಳಿಸಲು ಸಾಧ್ಯವಿದೆ. ಹೀಗಾಗಿ ಸಂಜೀವಿನಿ ಸದಸ್ಯರು ಈ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

Know More

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

07-Mar-2024 ಉಡುಪಿ

ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು...

Know More

ಯುವಕನ ಹತ್ಯೆ ಕೇಸ್‌: ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ರಿಪಬ್ಲಿಕ್ ಪಾರ್ಟಿ ಆಗ್ರಹ

05-Mar-2024 ಉಡುಪಿ

ಪಿಸ್ತೂಲಿನಿಂದ ಗುಂಡಿಕ್ಕಿ ಹನೆಹಳ್ಳಿಯ ದಲಿತ ಯುವಕ ಕೃಷ್ಣ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ವಿಶ್ವನಾಥ...

Know More

ನಿಂತಿದ್ದ ಬೊಲೆರೋ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಯುವಕ ಮೃತ್ಯು

03-Mar-2024 ಉಡುಪಿ

ದ್ವಿಚಕ್ರ ವಾಹನವೊಂದು ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ಇಂದು ಬೆಳಿಗ್ಗೆ...

Know More

ಕೋಳಿ ಅಂಕ ಅಡ್ಡೆಗೆ ದಾಳಿ: 15 ಮಂದಿ ಪೊಲೀಸ್ ವಶಕ್ಕೆ

02-Mar-2024 ಉಡುಪಿ

ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಹಿಂಭಾಗದ ಮೈದಾನ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 15 ಮಂದಿಯನ್ನು ವಶಕ್ಕೆ...

Know More

ಮಲ್ಪೆ: ಮೀನುಗಾರಿಕಾ ಬೋಟ್ ಅಪಹರಣ ಪ್ರಕರಣ- 7 ಮಂದಿಯ ಬಂಧನ

02-Mar-2024 ಉಡುಪಿ

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟನ್ನು ಸಮುದ್ರದ ಮಧ್ಯೆ ಮೀನುಗಾರರ ಸಹಿತ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡಿಸೇಲ್ ಲೂಟಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಭಟ್ಕಳದ 7 ಮಂದಿ ಆರೋಪಿಗಳನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು