News Karnataka Kannada
Tuesday, April 23 2024
Cricket

ಗರ್ಭಪಾತ ನಿಯಮಾವಳಿ, ಹೊಸ ಅಧಿಸೂಚನೆ ಹೊರಡಿಸಿದ ಕೇ0ದ್ರ ಸರ್ಕಾರ

13-Oct-2021 ದೆಹಲಿ

ನವದೆಹಲಿ: ನಿರ್ದಿಷ್ಟ ವರ್ಗಗಳ ಗರ್ಭಿಣಿಯರಿಗೆ 24 ವಾರಗಳವರೆಗೆ ಗರ್ಭಪಾತಕ್ಕೆ  ಅವಕಾಶ ನೀಡುವ ಹೊಸ ನಿಯಮಕ್ಕೆ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ನೀಡಿದೆ. ಇದರ ಪ್ರಕಾರ ಕೆಲವು ವರ್ಗಗಳ ಮಹಿಳೆಯರಿಗೆ ಗರ್ಭಧಾರಣೆಯ ಮುಕ್ತಾಯದ ಮೇಲಿನ ಮಿತಿಯನ್ನು 20 ರಿಂದ 24 ವಾರಗಳಿಗೆ ಹೆಚ್ಚಿಸಲಾಗಿದೆ. ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ (ತಿದ್ದುಪಡಿ) ನಿಯಮಗಳು, 2021 (Medical Termination of...

Know More

ಹಬ್ಬಗಳ ಸೀಸನ್ ಎಚ್ಚರಿಕೆಯ ರಾಜ್ಯಗಳಿಗೆ ಎಚ್ಚರಿಸಿದ ಕೇ0ದ್ರ

28-Aug-2021 ದೇಶ

ನವದೆಹಲಿ : ದೇಶದಲ್ಲಿ  ಹಬ್ಬಗಳ ಸೀಸನ್ ಶುರುವಾಗುತ್ತಿದ್ದು, ಕೋವಿಡ್ ಮೂರನೇ ಅಲೆಯ ಭೀತಿ ಕೂಡ ಹೆಚ್ಚಾಗಿದೆ . ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಬಿದ್ದರೆ ಸ್ಥಳೀಯ ನಿರ್ಬಂಧಗಳನ್ನು ಹೇರಿ...

Know More

ಭಾರತೀಯರು ಕಾಬೂಲ್‌ ನಲ್ಲಿ ಅಪಹರಣವಾಗಿಲ್ಲ

21-Aug-2021 ವಿದೇಶ

ಕಾಬೂಲ್; ಹಿಂಸಾಚಾರ ಪೀಡಿತ ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಬಳಿಯಿಂದ 150 ಭಾರತೀಯರನ್ನು ತಾಲಿಬಾನ್ ಉಗ್ರರು ಅಪಹರಣ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆತಂಕಕ್ಕೆ ಕಾರಣವಾಗಿತು. ಆದರೆ ಈ ವರದಿಗಳನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ...

Know More

ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

20-Aug-2021 ದೇಶ

ಮುಂಬೈ:  ತಾಲಿಬಾನ್ ಅಟ್ಟಹಾಸ  ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾಮಂಡಲವಾಗಿದ್ದರೆ  . ಮುಸ್ಲಿಂ ಸಮುದಾಯದ ರಕ್ಷಣೆಗಾಗಿ ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು...

Know More

‘ಸಮಾನಾಂತರ ವಿಚಾರಣೆ, ಚರ್ಚೆ’ ಸೂಕ್ತವಲ್ಲ : ಸುಪ್ರೀಂಕೋರ್ಟ್‌

11-Aug-2021 ದೆಹಲಿ

ನವದೆಹಲಿ : ಪೆಗಾಸಸ್‌ ಸಾಫ್ಟ್‌ವೇರ್‌ ಬಳಸಿ ಬೇಹುಗಾರಿಕೆ ನಡೆಸಿದ ಪ್ರಕರಣ ಕುರಿತು ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವಾಗ, ಅರ್ಜಿ ಸಲ್ಲಿಸಿದವರು ಅದೇ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ‘ಸಮಾನಾಂತರ ವಿಚಾರಣೆ, ಚರ್ಚೆ’ ನಡೆಸುವುದು ಸೂಕ್ತವಲ್ಲ...

Know More

ಕಣಿವೆ ರಾಜ್ಯದಲ್ಲಿ ಹಾರಾಡಿದ ರಾಷ್ಟçಧ್ವಜ

06-Aug-2021 ಜಮ್ಮು-ಕಾಶ್ಮೀರ

ಶ್ರೀನಗರ : ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಎರಡು ವರ್ಷ ಪೂರ್ಣಗೊಂಡ ಬೆನ್ನಲ್ಲೇ, ಬಿಜೆಪಿ ಕಾರ್ಯಕರ್ತರು ಜಮ್ಮು -ಕಾಶ್ಮೀರದಾದ್ಯ0ತ ರಾಷ್ಟçಧ್ವಜ ಹಾರಿಸಿ ಸಂಭ್ರಮ ವ್ಯಕ್ತಪಡಿಸಿದರು. ...

Know More

ಮೇಕೆದಾಟು ಶೀಘ್ರ ಜಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

05-Aug-2021 ಬೆಂಗಳೂರು

ಮೈಸೂರು : ಬಹು ನಿರೀಕ್ಷಿತ ಮೇಕೆದಾಟು ಯೋಜನೆಯ ಗುದ್ದಲಿ ಪೂಜೆ ಆದಷ್ಟು ಬೇಗ ಪೂರ್ಣಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿತು. ಮೇಕೆದಾಟು ಯೋಜನೆಯ ರೂಪುರೂಷೆ ಸಿದ್ಧವಾಗಿ ಹಲವು ವರ್ಷಗಳಾದರೂ, ಇನ್ನೂ ಕಾರ್ಯರೂಪಕ್ಕೆ ಬಾರದಿರುವುದಕ್ಕೆ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ಕಾರಣ. ಕೇಂದ್ರ ಸರ್ಕಾರದೊಂದಿಗೆ ಗಂಭೀರವಾಗಿ ಚರ್ಚಿಸಲು ಮೂರೂ ಪಕ್ಷಗಳ ಸರ್ಕಾರಗಳು ಮುಂದಾಗಲಿಲ್ಲ. ನೂತನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರಿಗೆ ತಾವು ಹೈಕಮಾಂಡ್ ಗುಲಾಮರಲ್ಲ ಎಂದು ತೋರಿಸಲು ಇದು...

Know More

ಬಿಎಸ್ವೈ ರಾಜ್ಯ ಪ್ರವಾಸ ತಮ್ಮ ಸಾಮಾಜಿಕ ಇಮೇಜ್ನ್ನು ಉಳಿಸಿಕೊಳ್ಳುವ ಕರ‍್ಯತಂತ್ರವೇ?                                                       

04-Aug-2021 ಬೆಂಗಳೂರು

ಬೆಂಗಳೂರು: ರ‍್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ರಾಜ್ಯ ಪ್ರವಾಸ ಕೈಗೊಂಡಿರುವುದು ರಾಜಕೀಯದಲ್ಲಿ ಹಲವಾರು ಗುಮಾನಿಯನ್ನು ಸೃಷ್ಟಿಸಿದೆ. ತಮ್ಮ ಇಮೇಜ್ ಉಳಿಸಿಕೊಳ್ಳಲು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂಬ ಅನುಮಾನ ರಾಜಕಾರಣಿಗಳಲ್ಲಿ ಕಾಡುತ್ತಿದೆ. ಆದರೆ...

Know More

ಕೇಂದ್ರ ಸಂಪುಟ ವಿಸ್ತರಣೆಯತ್ತ ಎಲ್ಲರ ಚಿತ್ತ

07-Jul-2021 ಕರ್ನಾಟಕ

ನವದೆಹಲಿ: ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಕರೆಯಲಾಗುವ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಹಲವು ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆಯ ಹಿನ್ನೆಲೆಯಲ್ಲಿ ಇವತ್ತು ಪ್ರಧಾನಿ ಮೋದಿ ಸರ್ಕಾರದ ಸಚಿವ ಸಂಪುಟ ಬದಲಾವಣೆ ಆಗಲಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು