NewsKarnataka
Thursday, October 28 2021

UNION

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಮದ್ಯವರ್ತಿಗಳು ; ಸಚಿವೆ ಶೋಭಾ ಕರಂದ್ಲಾಜೆ

16-Aug-2021 ಚಾಮರಾಜನಗರ

ಚಾಮರಾಜನಗರ: ಕೇಂದ್ರ ಸರ್ಕಾರ ರೂಪಿಸಿರುವ ಎಪಿಎಂಸಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಪಂಜಾಬ್‌, ಹರಿಯಾಣದ ಮಧ್ಯವರ್ತಿಗಳೇ ವಿನಾ ರೈತರಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಕೂಡ ರಾಜಕೀಯ ಪ್ರೇರಿತ....

Know More

ಕರ್ನಾಟಕದ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

31-Jul-2021 ಕರ್ನಾಟಕ

ನವದೆಹಲಿ, – ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯವನ್ನು ಪ್ರಗತಿಪಥದತ್ತ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರದಿಂದ ಎಲ್ಲ...

Know More

ನೀರಾವರಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ; ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

29-Jul-2021 ಕರ್ನಾಟಕ

ಬೆಂಗಳೂರು – ವಿವಿಧ ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್‌ ಆರೋಪಿಸಿದ್ದು , ಮೇಕೆದಾಟು, ಮಹದಾಯಿ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ...

Know More

ರಾಜ್ಯಗಳಿಗೆ ಈವರೆಗೂ 47.48 ಕೋಟಿ ಡೋಸ್‌ ಲಸಿಕೆ ಸರಬರಾಜು ಮಾಡಿದ ಕೇಂದ್ರ

29-Jul-2021 ದೇಶ

ನವದೆಹಲಿ, – ದೇಶದಲ್ಲಿ ಇದುವರೆಗೂ 47.48 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟಾರೆ ಪೂರೈಕೆಯಾದ 47,48,77,490 ಡೋಸ್ ಲಸಿಕೆ ಪೈಕಿ ವ್ಯರ್ಥವಾಗಿರುವ...

Know More

ಸ್ವಾತಂತ್ರ್ಯೋತ್ಸವ ಆಚರಣೆಗೆ ವಾಯು ಧಾಳಿ ಸಾಧ್ಯತೆ ; ರಾಜ್ಯಗಳಿಗೆ ಕಟ್ಟೆಚ್ಚರಕ್ಕೆ ಕೇಂದ್ರ ಸೂಚನೆ

26-Jul-2021 ದೇಶ

  ನವದೆಹಲಿ – ಮುಂದಿನ ಆಗಸ್ಟ್‌ 15 ರಂದು ದೇಶವು ಸಂಭ್ರಮ ಸಡಗರದಿಂದ ಸ್ವಾತಂತ್ರ್ಯದಿನಾಚರಣೆ ಆಚರಣೆಗೆ ಉಗ್ರರ ಕರಿನೆರಳು ಬಿದ್ದಿದೆ. ಆಚರಣೆಯ ಸಂದರ್ಭದಲ್ಲಿ ವಾಯುಮಾರ್ಗದ ಸಂಭಾವ್ಯ ಧಾಳಿಯ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯ...

Know More

ಬೈಕ್‌ ಟ್ಯಾಕ್ಸಿ ಯೋಜನೆಗೆ ಕಾರು ಚಾಲಕರ ಸಂಘದ ವಿರೋಧ

20-Jul-2021 ಕರ್ನಾಟಕ

ಬೆಂಗಳೂರು: ಎಲೆಕ್ಟ್ರಿಕಲ್ ಬೈಕ್ ಟ್ಯಾಕ್ಸಿ ಯೋಜನೆಗೆ ನಮ್ಮ ಚಾಲಕರ ಚಾಲಕರ ಟ್ರೇಡ್ ಯೂನಿಯನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಯೂನಿಯನ್‌ ರಾಜ್ಯಾಧ್ಯಕ್ಷ ಸೋಮಶೇಖರ್ ಸರ್ಕಾರದ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!