ಲಕ್ನೋ: ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪಾದನೆ ಕಾರ್ಯಕ್ರಮಕ್ಕೆ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಟಿ ಕಂಗನಾ ರಮಾವತ್ ಭೇಟಿ ಮಾಡಿದರು. ಉತ್ತರ ಪ್ರದೇಶದ 75 ಜಿಲ್ಲೆಗಳಾದ್ಯಂತ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಯುಪಿ ಸರ್ಕಾರವು ಒಂದು...
Know MoreGet latest news karnataka updates on your email.