News Karnataka Kannada
Friday, April 19 2024
Cricket
VICE PRESIDENT VENKAIH NAIDU

5 ದಿನಗಳ ಪ್ರವಾಸದ ಬಳಿಕ ದೆಹಲಿಗೆ ವಾಪಾಸ್ಸಾದ ಉಪ ರಾಷ್ಟ್ರಪತಿ ವೆಂಕಯ್ಯ್ ನಾಯ್ಡು

25-Aug-2021 ಬೆಂಗಳೂರು

ಬೆಂಗಳೂರು :  5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಇಂದು ಬೆಳಗ್ಗೆ ದೆಹಲಿಗೆ ಮರಳಿದ್ದಾರೆ . ಅವರನ್ನು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಪಿ ಸಿ ಮೋಹನ್...

Know More

ಬೆಂಗಳೂರಿನಲ್ಲಿ ರಕ್ಷಾ ಬಂಧನ ಆಚರಿಸಿದ ವೆಂಕಯ್ಯ ನಾಯ್ಡು

22-Aug-2021 ಕರ್ನಾಟಕ

ಬೆಂಗಳೂರು: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಷ್ಟ್ರೀಯ ಸಹೋದರತೆ ಬಂಧವನ್ನು ಸಾರುವ ರಕ್ಷಾ ಬಂಧನವನ್ನು ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಭಾನುವಾರ ಆಚರಿಸಿದರು. ರಾಜಭವನದಲ್ಲಿ ಮಕ್ಕಳು ಉಪರಾಷ್ಟ್ರಪತಿಗಳಿಗೆ ರಾಖಿ ಕಟ್ಟಿ, ಹಣೆಗೆ ತಿಲಕವಿಟ್ಟು, ಆರತಿ...

Know More

ಬೊಮ್ಮಾಯಿ ಡೈನಾಮಿಕ್ ಸಿಎಂ : ಉಪರಾಷ್ರö್ಟಪತಿ ವೆಂಕಯ್ಯ ನಾಯ್ಡು

17-Aug-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಲಕ್ಷ್ಯ ಮತ್ತು ಭೂ ಮಾಫಿಯಾದಿಂದ ಕೆರೆಗಳು ಒತ್ತುವರಿಯಾಗಿ ಮರೆಯಾಗಿವೆ, ಕರ್ನಾಟಕದ ಮುಖ್ಯಮಂತ್ರಿ ಡೈನಾಮಿಕ್ ಆಗಿದ್ದು, ಅವರು ಕೆರೆಗಳ ಸಂರಕ್ಷಣೆಗೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜಕ್ಕೂರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು