ಮುಂಬೈ : ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ನಡೆದ ಭೀಕರ ಅತ್ಯಾಚಾರಕ್ಕೊಳಗಾದ 34 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಘಾಟ್ಕೋಪರ್ನ ರಾಜಾವಾಢೀ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುಕೃತ್ಯ ಶುಕ್ರವಾರ ಬೆಳಗ್ಗೆ ಮುಂಬೈನ ಸಾಕಿ ನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ. ಆರೋಪಿ ಮೊದಲು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ...
Know MoreGet latest news karnataka updates on your email.