ಬೆಂಗಳೂರು: ರಾಜಕಾರಣಿ, ಉದ್ಯಮಿ ವಿಜಯ ಸಂಕೇಶ್ವರ ಅವರ ಬದುಕು ಆಧರಿಸಿದ ಚಿತ್ರ ‘ವಿಜಯಾನಂದ’ ಚಿತ್ರದ ಮೋಷನ್ ಟೀಸರ್ ಬಿಡುಗಡೆ ಆಗಿದೆ. ವಿಆರ್ಎಲ್ ಫಿಲ್ಮ್ ಪ್ರೊಡಕ್ಷನ್ ಸಂಸ್ಥೆಯ ಅಡಿ ವಿಜಯ ಸಂಕೇಶ್ವರ ಅವರ ಪುತ್ರ ಆನಂದ ಸಂಕೇಶ್ವರ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಟ ನಿಹಾಲ್ ಕಾಣಿಸಿಕೊಂಡಿದ್ದಾರೆ. ವಿಆರ್ಎಲ್ ಸಂಸ್ಥೆಯ ಲಾರಿಯ...
Know MoreGet latest news karnataka updates on your email.