‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮಿ ತಾಯಿ ವಿಜಯಾ ಸುಂದರಂ ಅವರು ಇಂದು ಮೃತಪಟ್ಟಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ವಿಜಯಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗಾಂಧಿನಗರದ ಸಂತೃಪ್ತಿ ಹೊಟೇಲ್ನಲ್ಲಿ ವಿಜಯಲಕ್ಷ್ಮಿ ಕುಟುಂಬ ವಾಸವಾಗಿತ್ತು. ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆಯಕ್ಟಿವ್ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು,...
Know MoreGet latest news karnataka updates on your email.