News Karnataka Kannada
Saturday, April 20 2024
Cricket

ಮಕರಬ್ಬಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 7ಕ್ಕೇರಿಕೆ

11-Oct-2021 ಮೈಸೂರು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಸೆ.23 ರಂದು ಕಲುಷಿತ ನೀರು ಸೇವನೆ ಮಾಡಿದ್ದ ವೃದ್ಧೆ ನಾಗಮ್ಮ ದೊಡ್ಡಬಾರಿಕೇರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೋರ್‌ವೆಲ್‌ನಿಂದ ಹೊಸ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಹಳೆ ಪೈಪ್‌ಗೆ ಡ್ಯಾಮೇಜ್ ಆಗಿದೆ. ಇದಕ್ಕೆ ಚರಂಡಿ ನೀರು ಸೇರಿದ್ದು, ಇದನ್ನು...

Know More

ವಿಜಯನಗರ ಕಲುಷಿತ ನೀರಿನಿಂದ ಸರಣಿ ಸಾವು ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ

06-Oct-2021 ಮೈಸೂರು

ಬೆಂಗಳೂರು: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಐಎಎಸ್ ಅಧಿಕಾರಿ ಮೋನಿಶ್ ಮದ್ಗಲ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಮಂಗಳವಾರ...

Know More

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ

05-Oct-2021 ಬಳ್ಳಾರಿ

ವಿಜಯನಗರ : ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ  ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ತಲಾ 3 ಲಕ್ಷ...

Know More

ವಿಜಯನಗರ : ಕಲುಷಿತ ನೀರು ಸೇವನೆಯಿಂದ ಆರು ಮಂದಿ ಮೃತ

05-Oct-2021 ಮೈಸೂರು

ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಆರು ಮಂದಿ ಮೃತಪಟ್ಟಿದ್ದು, ಗಾಬರಿಯಿಂದ ಜನ ಊರು ಬಿಡುತ್ತಿದ್ದಾರೆ. ಈಗಾಗಲೇ ಕೆಲ ಕುಟುಂಬಗಳು ಪ್ರಾಣ ಉಳಿಸಿಕೊಳ್ಳಲು ಮನೆಗೆ ಬೀಗ...

Know More

ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ

03-Oct-2021 ಬಳ್ಳಾರಿ

ಹೊಸಪೇಟೆ: ರಾಜ್ಯದ ೩೧ ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಇಂದಿನಿಂದ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರ್ಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು. ಈ...

Know More

ವಿಜಯನಗರ: ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2ರಂದು ಉದ್ಘಾಟನೆ

17-Sep-2021 ಕರ್ನಾಟಕ

ವಿಜಯನಗರ: ನೂತನ ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2ರಂದು ಉದ್ಘಾಟನೆಯಾಗಲಿದೆ. ಅ.02 ಮತ್ತು 03ರಂದು ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಮಾಜಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು