News Karnataka Kannada
Friday, April 19 2024
Cricket

ದಲಿತರು ಎಂದರೆ ಕಾಂಗ್ರೆಸ್, ಕಾಂಗ್ರೆಸ್ ಎಂದರೆ ದಲಿತರು : ಸಿದ್ದರಾಮಯ್ಯ

26-Oct-2021 ವಿಜಯಪುರ

ವಿಜಯಪುರ: ದಲಿತರು ಎಂದರೆ ಕಾಂಗ್ರೆಸ್, ಕಾಂಗ್ರೆಸ್ ಎಂದರೆ ದಲಿತರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಂದಗಿ‌ ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಿಕ್ಕಾಗಿನಿಂದ ಕಾಂಗ್ರೆಸ್ ಗೆ ಬೆಂಬಲಿಸಿಕೊಂಡು ಬಂದಿದ್ದಾರೆ. ಜಗಜೀವನ‌ ರಾಮ‌ ಅವರು ಕೋನೆಯವರೆಗೂ ಸಹಿತ ಕೇಂದ್ರ ಸರ್ಕಾರದಲ್ಲಿ ನಿರಂತರ ಮಂತ್ರಿಯಾಗಿದ್ದರು. ದೇಶದ ಅಭಿವೃದ್ಧಿ ಯಲ್ಲಿ ಜಗಜೀವನ...

Know More

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ‘ಖಾಲಿ ಡಬ್ಬ ಇದ್ದಂತೆ’ : ಕೆ.ಎಸ್. ಈಶ್ವರಪ್ಪ

25-Oct-2021 ವಿಜಯಪುರ

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ‘ಖಾಲಿ ಡಬ್ಬ ಇದ್ದಂತೆ’ ಎಂದು ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸಿಂದಗಿಯಲ್ಲಿ ಮಾತನಾಡಿ, ನಾವು ದಲಿತರನ್ನು ಉದ್ದಾರ ಮಾಡಿದ್ದೇವೆ, ಅಲ್ಪಸಂಖ್ಯಾತರ ಪರ ಇದ್ದೇವೆ ಎಂದು...

Know More

ಶಾದಿ ಭಾಗ್ಯ ಎಂಬ ಮನೆಹಾಳು ಯೋಜನೆ ಜಾರಿ ಮಾಡಿದ್ದು ಸಿದ್ದರಾಮಯ್ಯ : ಸಿ.ಟಿ. ರವಿ

25-Oct-2021 ವಿಜಯಪುರ

ವಿಜಯಪುರ: ಶಾದಿ ಭಾಗ್ಯ ಎಂಬ ಮನೆಹಾಳು ಯೋಜನೆ ಜಾರಿ ಮಾಡಿದ್ದು ಸಿದ್ದರಾಮಯ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ...

Know More

ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಸಂಘಟನೆ ಮಾತ್ರ ನಾವು ಮಾಡುತ್ತಿದ್ದೇವೆ : ಬಸವರಾಜ ಬೊಮ್ಮಾಯಿ

25-Oct-2021 ವಿಜಯಪುರ

ವಿಜಯಪುರ: ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಸಂಘಟನೆ ಮಾತ್ರ ನಾವು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ, ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂದು ದೇವೇಗೌಡರ...

Know More

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವು

24-Oct-2021 ವಿಜಯಪುರ

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿನ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿ...

Know More

ಭೀಮಾತೀರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ

24-Oct-2021 ವಿಜಯಪುರ

ವಿಜಯಪುರ: ಭೀಮಾತೀರದ ಸಿಂದಗಿ ಉಪ ಚುನಾವಣೆಯ ಅಬ್ಬರ ತಾರಕ್ಕಕ್ಕೇರಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಎರಡನೇ ಬಾರಿಗೆ ಮತಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು, ಚುನಾವಣಾ ಕಣ ಹೈವೋಲ್ಟೇಜ್ ಆಗಿ ಪರಿವರ್ತನೆಗೊಂಡಿದೆ. ಸಿಂದಗಿ ಮತಕ್ಷೇತ್ರದ...

Know More

ಸಿಂದಗಿಯ ಮತದಾರರು ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ : ಬಿ.ವೈ. ವಿಜಯೇಂದ್ರ

22-Oct-2021 ವಿಜಯಪುರ

ವಿಜಯಪುರ: ಸಿಂದಗಿಯ ಮತದಾರರು ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಜಿಲ್ಲೆಯ ಸಿಂದಗಿ ಉಪ ಚುನಾಚಣೆ ಹಿನ್ನೆಲೆ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ...

Know More

ನನ್ನ ಕಂಡರೆ ಸಿದ್ದರಾಮಯ್ಯಗೆ ಭಯ, ಅದಕ್ಕೆ ಪದೇ ಪದೆ ಜೆಡಿಎಸ್ ಬಗ್ಗೆ ಮಾತನಾಡುತ್ತಾರೆ : ಎಚ್.ಡಿ. ಕುಮಾರಸ್ವಾಮಿ

20-Oct-2021 ವಿಜಯಪುರ

ವಿಜಯಪುರ: ನನ್ನ ಕಂಡರೆ ಸಿದ್ದರಾಮಯ್ಯಗೆ ಭಯ, ಅದಕ್ಕೆ ಪದೇ ಪದೆ ಜೆಡಿಎಸ್ ಬಗ್ಗೆ ಮಾತನಾಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಸಿಂದಗಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ, ಸಿದ್ದರಾಮಯ್ಯ ಕಂಡರೆ ಭಯ ಎನ್ನುವ...

Know More

ಕಾಂಗ್ರೆಸ್‌ ಪಕ್ಷ ವಂಚಿಸುವ ಕೆಲಸ ಮಾಡುತ್ತಿದೆ

10-Oct-2021 ವಿಜಯಪುರ

ವಿಜಯಪುರ: ಸ್ವಾತಂತ್ರ್ಯಾ ನಂತರ 75 ವರ್ಷಗಳಿಂದ ಸ್ವಾರ್ಥ ರಾಜಕಾರಣ ಮಾಡುತ್ತಲೇ ಇರುವ ಕಾಂಗ್ರೆಸ್‌ ಪಕ್ಷ, ದಲಿತರಿಗೆ ಅಭ್ಯುದಯಕ್ಕೆ ಕಾರ್ಯಕ್ರಮ ಅನುಷ್ಠಾನಕ್ಕೆ ತರದೇ ವಂಚಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದರು....

Know More

ವಿಜಯಪುರದಲ್ಲಿ ಭಾರೀ ಸದ್ದಿನೊಂದಿಗೆ ಮತ್ತೆ ಭೂಕಂಪನ: ಸ್ಥಳೀಯರಲ್ಲಿ ಆತಂಕ

06-Oct-2021 ವಿಜಯಪುರ

ವಿಜಯಪುರ: ಭಾರೀ ಸದ್ದಿನೊಂದಿಗೆ ಮಂಗಳವಾರ ಮಧ್ಯಾಹ್ನ 3.9 ಕ್ಕೆ ಜಿಲ್ಲೆಯ ಮಸೂತಿ ಗ್ರಾಮದ ವ್ಯಾಪ್ತಿಯಲ್ಲಿ ಲಘು ಭೂಕಂಪನವಾಗಿದ್ದು, ಗ್ರಾಮಸ್ಥರು ಭೀತಿಗೊಳ್ಳುವಂತಾಗಿದೆ. ಏಕಾಏಕಿ ಭೂಮಿಯೊಳಗೆ ಗಢಗಢ ಸದ್ದಿನೊಂದಿಗೆ, ಭೂಮಿ ಕಂಪಿಸಿದಕ್ಕೆ ಗಾಬರಿಗೊಂಡು ಗ್ರಾಮಸ್ಥರು ಮನೆಯಿಂದ ಹೊರಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು