ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು ‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ ಕೃತಿಯನ್ನು ಕನಿಷ್ಠ ಒಂದು ಲಕ್ಷ ಮಕ್ಕಳಿಗೆ ವಿತರಿಸುವ ಗುರಿಯನ್ನು ಹೊಂದಿದೆ. ಶರಣು ಹುಲ್ಲೂರ್ ಅವರು ಬರೆದ ಕರುನಾಡ ಯಜಮಾನ ಡಾ.ವಿಷ್ಣುವರ್ಧನ ಎಂಬ ಕೃತಿಯನ್ನು ಸಚಿವರು ತಮ್ಮ...
Know MoreGet latest news karnataka updates on your email.