NewsKarnataka
Tuesday, November 23 2021

VISIT

ಭಾರತದ ಎದುರು ಹಲವಾರು ಸವಾಲುಗಳಿವೆ : ಪ್ರಧಾನಿ ನರೇಂದ್ರ ಮೋದಿ

07-Oct-2021 ಉತ್ತರಖಂಡ

ರಿಷಿಕೇಶ್ : ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ರಿಷಿಕೇಶದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಭಾರತದ ಕೋವಿಡ್ ವಿರುದ್ಧ ಹೋರಾಟದಲ್ಲಿ ಇಲ್ಲಿನ ಅಪಾರ ಜನಸಂಖ್ಯೆ ಮತ್ತು ವೈವಿಧ್ಯಮಯ ಸ್ಥಳಾಕೃತಿ ಪ್ರಮುಖ ಸವಾಲುಗಳಾಗಿವೆ. ಕಳೆದ ಕೆಲವು ದಿನಗಳಿಂದ, ಪಿಎಂ ಕೇರ್ಸ್ ಅನುಮೋದಿಸಿದ 1,150 ಕ್ಕಿಂತ ಹೆಚ್ಚು ಆಮ್ಲಜನಕ ಘಟಕಗಳು ಕಾರ್ಯನಿರ್ವಹಿಸಲು ಆರಂಭಿಸಿವೆ. ಈಗ ದೇಶದ ಪ್ರತಿಯೊಂದು...

Know More

ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ

24-Sep-2021 ಬಾಗಲಕೋಟೆ

ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ...

Know More

ಅಂಕೇಗೌಡರ ಪುಸ್ತಕ ಮನೆಗೆ ಸಾಹಿತಿ ದೇಮ ದಂಪತಿ ಭೇಟಿ

23-Sep-2021 ಮೈಸೂರು

ಪಾಂಡವಪುರ : ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿರುವ ಲಿಮ್ಕಾ ದಾಖಲೆಯ ಪುಸ್ತಕ ಪ್ರೇಮಿ ಅಂಕೇಗೌಡರ ಪುಸ್ತಕ ಮನೆಗೆ ಹಿರಿಯ ಸಾಹಿತಿ ದೇವನೂರು ಮಹದೇವ ಹಾಗೂ ಪತ್ನಿ, ಮೈಸೂರು ಯುವರಾಜ ಕಾಲೇಜು ನಿವೃತ್ತ ಪ್ರಾಂಶುಪಾಲೆ ಸುಮಿತ್ರಾಬಾಯಿ ಭೇಟಿ...

Know More

ಹಾವೇರಿಗೆ ಭೇಟಿ ನೀಡಿದ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ

06-Sep-2021 ಹಾವೇರಿ

ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ  ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು....

Know More

ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

05-Sep-2021 ಶಿವಮೊಗ್ಗ

ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು.ಅವರು ಭಾನುವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ...

Know More

ಬಸವಪ್ಪನ ದರ್ಶನ ಮಾಡಿದ ಕಿಚ್ಚ ಸುದೀಪ್

05-Sep-2021 ಮಂಡ್ಯ

ಚನ್ನಪಟ್ಟಣ : ನಟ ಸುದೀಪ್ ಅವರು ತಾಲ್ಲೂಕಿನ ಪ್ರಸಿದ್ಧ ಗೌಡಗೆರೆ ಶ್ರೀ ಚಾಮುಂಡೇಶ್ವರಿ ಬಸವಪ್ಪಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ಲೋಕಾರ್ಪಣೆಗೊಂಡ 60 ಅಡಿ ಎತ್ತರದ ಸುವರ್ಣ ಲೇಪಿತ ಪಂಚಲೋಹದಿಂದ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ವೀಕ್ಷಿಸಿ ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಶ್ರೀಕ್ಷೇತ್ರಕ್ಕೆ ಆಗಮಿಸಿದಾಗ ಶ್ರೀಕ್ಷೇತ್ರದ ಧರ್ಮದರ್ಶಿ ಡಾ.ಜಿ.ಬಿ.ಮಲ್ಲೇಶ್ ಅವರು ಸುದೀಪ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ವ್ಯವಸ್ಥೆ ಮಾಡಿ ಗೌರವಿಸಿ ಬೀಳ್ಕೊಟ್ಟರು. ಅಲ್ಲಿಂದ ಸಾತನೂರು ಸಮೀಪದ ಪ್ರಸಿದ್ಧ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು....

Know More

ಮಹಾರಾಣಿ ಜೂನಿಯರ್ ಕಾಲೇಜು,ಹೈ‌ಸ್ಕೂಲ್‌ ಗೆ ಸಚಿವ ಎಸ್ ಟಿ.ಸೋಮಶೇಖರ್ ಭೇಟಿ

25-Aug-2021 ಮೈಸೂರು

ಮೈಸೂರು, ;ಸಹಕಾರ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಜೂನಿಯರ್ ಕಾಲೇಜು/ಹೈ‌ಸ್ಕೂಲ್‌ಗೆ ಭೇಟಿ ನೀಡಿದರು. ಬಳಿಕ ಪೀಪಲ್ಸ್ ಪಾರ್ಕ್‌ ನಲ್ಲಿರುವ ಜೂನಿಯರ್ ಕಾಲೇಜ್‌‌/ಹೈಸ್ಕೂಲ್‌...

Know More

ಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

25-Aug-2021 ಬೆಂಗಳೂರು

ಬೆಂಗಳೂರು : ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ...

Know More

ಕನ್ನಡಿಗ ಕೋಚ್‌ ಮನೆಗೆ ಭೇಟಿ ನೀಡಿದ ಒಲಿಂಪಿಕ್‌ ವಿನ್ನರ್‌ ನೀರಜ್

24-Aug-2021 ಕ್ರೀಡೆ

ಪುಣೆ : ಇಡೀ ರಾಷ್ಟ್ರದ ಹೃದಯ ಗೆದ್ದಿರುವ , ಜಾವೆಲಿನ್ ಥ್ರೋದಲ್ಲಿ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಏಕೈಕ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮಂಗಳವಾರ ಕೋರೆಗಾಂವ್ ನಲ್ಲಿರುವ ಅವರ ಮಾಜಿ ಕೋಚ್ ಮತ್ತು ಭಾರತೀಯ...

Know More

ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಶಾಸಕ ಎಸ್.ಎ. ರಾಮದಾಸ್

23-Aug-2021 ಮೈಸೂರು

ಮೈಸೂರು, ; ಇಂದು 9 ರಿಂದ 12 ನೇ ತರಗತಿ ವರೆಗಿನ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿದ್ದು, ನಗರದ ಸೇಂಟ್ ಮೆರೀಸ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶಾಲೆಯ ವ್ಯವಸ್ಥೆಯನ್ನು ಪರಿಶೀಲನೆಯನ್ನು ಶಾಸಕ...

Know More

ಮಾಜಿ ಸಚಿವ ರಮಾನಾಥ ರೈ ಶ್ರೀರಾಮ ಕ್ಷೇತ್ರಕ್ಕೆ ಭೇಟಿ

21-Aug-2021 ಮಂಗಳೂರು

ಬೆಳ್ತಂಗಡಿ : ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ 29ನೇ ದಿನದಂದು ಮಾಜಿ ಸಚಿವ ರಮಾನಾಥ ರೈ ಮತ್ತು ತಂಡದವರು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ...

Know More

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕುಟುಂಬ ಸಮೇತ ತುಂಗಭದ್ರಾ ಆಣೆಕಟ್ಟೆಗೆ ಭೇಟಿ

20-Aug-2021 ಕರ್ನಾಟಕ

ಬಳ್ಳಾರಿ ; ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕುಟುಂಬ ಸಮೇತರಾಗಿ ತುಂಗಭದ್ರಾ ಆಣೆಕಟ್ಟಿಗೆ ಭೇಟಿ ಕೊಟ್ಟು ವಿಹಂಗಮ ನೋಟವನ್ನು ಕಣ್ತುಂಬಿಸಿಕೊಂಡರು. ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಗಮನದಿಂದ ಸ್ಥಳಿಯರ ಮತ್ತು ತುಂಗಭದ್ರಾ...

Know More

 ಆಗಸ್ಟ್‌ 18 ರಂದು ಕೊಡಗಿಗೆ ಆಗಮಿಸಲಿರುವ ಸಂಸದ ರಾಜೀವ್‌ ಚಂದ್ರಶೇಖರ್‌

16-Aug-2021 ಮಡಿಕೇರಿ

  ಮಡಿಕೇರಿ : ಕೇಂದ್ರ ಸರ್ಕಾರದಲ್ಲಿ ಸ್ಥಾನ ಪಡೆದಿರುವ ಕರ್ನಾಟಕದ ನಾಲ್ವರು ಸಚಿವರು ರಾಜ್ಯಾದ್ಯಂತ ಜನಾಶೀರ್ವಾದ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಸಚಿವರುಗಳಾದ ಶೋಭಾಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ ಖೂಬ ಹಾಗೂ ನಾರಾಯಣಸ್ವಾಮಿ ಅವರುಗಳು ಪ್ರವಾಸ ಹಮ್ಮಿಕೊಂಡಿದ್ದಾರೆ....

Know More

ಮುಂದಿನ ವಾರ ಸಚಿವ ಆನಂದ್‌ ಸಿಂಗ್‌ ರನ್ನು ದೆಹಲಿಗೆ ಕರೆದೊಯ್ಯಲಿರುವ ಮುಖ್ಯ ಮಂತ್ರಿ ಬೊಮ್ಮಾಯಿ

12-Aug-2021 ಕರ್ನಾಟಕ

ಬೆಂಗಳೂರು, – ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ಸಚಿವ ಆನಂದ್ ಸಿಂಗ್ ಅವರನ್ನು ಖುದ್ದಾಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ತಮ್ಮೊಂದಿಗೆ ಅವರನ್ನೂ ದೆಹಲಿಗೆ ಕರೆದೊಯ್ಯಲು...

Know More

ಅಭಿಮಾನಿಯ ಮನೆಗೆ ಭೇಟಿ ನೀಡಿ 5 ಲಕ್ಷ ನೀಡಿದ ಯಡಿಯೂರಪ್ಪ; ಇನ್ನೂ ಐದು ಲಕ್ಷ ನೀಡುವ ಭರವಸೆ

30-Jul-2021 ಚಾಮರಾಜನಗರ

ಚಾಮರಾಜನಗರದ ; . ಇಂದು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ಬಿ.ಎಸ್.ಯಡಿಯೂರಪ್ಪ ತೆರಳಿದ್ದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ರವಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬರೀ ಸಾಂತ್ವನ ಹೇಳಿದ್ದಲ್ಲದೆ ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಭಾರೀ ಆರ್ಥಿಕ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!