News Karnataka Kannada
Saturday, April 20 2024
Cricket

ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು 200 ಮಕ್ಕಳು ಅಸ್ವಸ್ಥ

04-Nov-2021 ಬೆಂಗಳೂರು

ಬೆಂಗಳೂರು: ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು ಒಂದು ವರ್ಷದೊಳಗಿನ ಮಕ್ಕಳು ಸೇರಿದಂತೆ ಸುಮಾರು 200 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಲ್ಡರ್ ಪ್ರೆಸ್ಟೀಜ್ ಗ್ರೂಪ್ ತಮ್ಮ ಕುಂದುಕೊರತೆಗಳನ್ನು ಕೂಡಲೇ ಪರಿಹರಿಸಬೇಕೆಂದು ಪ್ರೆಸ್ಟೀಜ್ ಕ್ಯೂ ಗಾರ್ಡನ್ಸ್ ಅಪಾರ್ಟ್‌ಮೆಂಟ್ ನಿವಾಸಿಗಳು ಒತ್ತಾಯಿಸಿದ್ದಾರೆ. ಸುತ್ತಮುತ್ತಲಿನ ಅನೇಕ ಅಪಾರ್ಟ್ ಮೆಂಟ್ ಸಂಕೀರ್ಣಗಳಲ್ಲಿ ಅಂತರ್ಜಲ ಕಲುಷಿತಗೊಂಡಿರುವುದು ಅತ್ಯಂತ ಆತಂಕಕಾರಿಯಾಗಿದೆ ಎಂದು ಬೆಳ್ಳಂದೂರು ಮತ್ತು ವರ್ತೂರು...

Know More

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವು

24-Oct-2021 ವಿಜಯಪುರ

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿನ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿ...

Know More

ಮಕರಬ್ಬಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 7ಕ್ಕೇರಿಕೆ

11-Oct-2021 ಮೈಸೂರು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಸೆ.23 ರಂದು ಕಲುಷಿತ ನೀರು ಸೇವನೆ ಮಾಡಿದ್ದ ವೃದ್ಧೆ ನಾಗಮ್ಮ ದೊಡ್ಡಬಾರಿಕೇರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೋರ್‌ವೆಲ್‌ನಿಂದ...

Know More

ವಿಜಯನಗರ ಕಲುಷಿತ ನೀರಿನಿಂದ ಸರಣಿ ಸಾವು ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ

06-Oct-2021 ಮೈಸೂರು

ಬೆಂಗಳೂರು: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಐಎಎಸ್ ಅಧಿಕಾರಿ ಮೋನಿಶ್ ಮದ್ಗಲ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಮಂಗಳವಾರ...

Know More

ವಿಜಯನಗರ : ಕಲುಷಿತ ನೀರು ಸೇವನೆಯಿಂದ ಆರು ಮಂದಿ ಮೃತ

05-Oct-2021 ಮೈಸೂರು

ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಆರು ಮಂದಿ ಮೃತಪಟ್ಟಿದ್ದು, ಗಾಬರಿಯಿಂದ ಜನ ಊರು ಬಿಡುತ್ತಿದ್ದಾರೆ. ಈಗಾಗಲೇ ಕೆಲ ಕುಟುಂಬಗಳು ಪ್ರಾಣ ಉಳಿಸಿಕೊಳ್ಳಲು ಮನೆಗೆ ಬೀಗ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು