ಬೆಂಗಳೂರು : ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ದೆಹಲಿಗಿಂದು ಭೇಟಿ ನೀಡುವ ಮುಖ್ಯಮಂತ್ರಿಗಳು ಗುರುವಾರ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್...
Know MoreGet latest news karnataka updates on your email.