NewsKarnataka
Sunday, November 28 2021

WATER

ಮನೈರ್ ನದಿಯಲ್ಲಿ ಮುಳುಗಿ ಆರು ಬಾಲಕರ ಸಾವು

16-Nov-2021 ತೆಲಂಗಾಣ

ಹೈದರಾಬಾದ್‌: ತೆಲಂಗಾಣದ ರಾಜಣ್ಣ-ಸಿರ್ಸಿಲ್ಲಾ ಜಿಲ್ಲೆಯ ಮನೈರ್ ನದಿಯಲ್ಲಿ ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಹುಡುಗರ ಗುಂಪೊಂದು ನದಿಯ ಆಳವನ್ನು ಆರಿಯದೇ ನೀರಿಗೆ ಧುಮುಕಿದ್ದರು. ಐವರ ಮೃತದೇಹ ಪತ್ತೆಯಾಗಿದ್ದು, ಒಬ್ಬರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿರ್ಸಿಲ್ಲಾ ನಗರದ ಹೊರವಲಯದಲ್ಲಿ ಸೋಮವಾರ ಈ ಘಟನೆ ನಡೆದಿದೆ....

Know More

ಪ್ರೀತಿ ಕಿರಣ್ ಪ್ರತಿಷ್ಠಾನದಿಂದ ಅತ್ತಾವರ ಆಟೋ ಮತ್ತು ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಯಂತ್ರ ಸ್ಥಾಪನೆ

08-Nov-2021 ಮಂಗಳೂರು

ಮಂಗಳೂರು: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮಂಗಳೂರಿನ ಚಾರಿಟಬಲ್ ಟ್ರಸ್ಟ್ ‘ಪ್ರೀತಿ ಕಿರಣ್ ಫೌಂಡೇಶನ್’ ಅತ್ತಾವರ ಕೆಎಂಸಿ ಆಸ್ಪತ್ರೆ ಎದುರುಗಡೆ ಇರುವ ಆಟೋ ಮತ್ತು ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಸಾರ್ವಜನಿಕರ...

Know More

ಈಜಲು ಹೋದ ಬಾಲಕರು ನೀರು ಪಾಲು

23-Oct-2021 ರಾಮನಗರ

ರಾಮನಗರ: ತಾಲ್ಲೂಕಿನ ಬಿಡದಿ ಸಮೀಪದ ಕೆಂಚನಕುಪ್ಪೆ ಗ್ರಾಮದ ಕುಂಬಾರಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಶಾಲಾ ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಬಿಡದಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಕೌಶಿಕ್(11) ಮತ್ತು ಕರ್ಣ(12) ಮೃತ ಬಾಲಕರು. ಇಬ್ಬರೂ ಬಿಡದಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ. ಕೌಶಿಕ್ ತಂದೆ ಉಮೇಶ್ ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿದ್ದು ದಿನಪತ್ರಿಕೆಗಳನ್ನು ಮಾರಾಟ ಮಾಡುತ್ತಾರೆ. ಕರ್ಣನ ತಂದೆ ಗುಂಡಪ್ಪ ಎಂಬುವರು ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದ ಕಾರಣ ಕೌಶಿಕ್ ಮನೆಯಲ್ಲಿಯೇ ಉಳಿದುಕೊಂಡಿದ್ದು, ಕರ್ಣ ಶಾಲೆ ಬಿಟ್ಟಿದ್ದನು. ಇಬ್ಬರೂ ಸ್ನೇಹಿತರಾಗಿದ್ದು ಜೊತೆಯಲ್ಲಿಯೇ ಓಡಾಡುತ್ತಿದ್ದರು. ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಗುರುವಾರ ಮಧ್ಯಾಹ್ನ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು.  ನಂತರ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನ ಆಳ ಅರಿಯದೆ ಕೆಸರಿನಲ್ಲಿ ಸಿಲುಕಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ....

Know More

14% ನಷ್ಟು ಹವಳದ ದಿಬ್ಬಗಳು ಒಂದು ದಶಕದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸತ್ತಿವೆ: ಅಧ್ಯಯನ

06-Oct-2021 ವಿದೇಶ

ಒಂದು ದಶಕದಲ್ಲಿ, ಹವಾಮಾನ ಬದಲಾವಣೆಯು ವಿಶ್ವದ 14 % ಹವಳದ ದಿಬ್ಬಗಳ ಸಾವಿಗೆ ಕಾರಣವಾಗಿದೆ. 2008 ರಿಂದ ಜಾಗತಿಕ ಕೋರಲ್ ರೀಫ್ ಮಾನಿಟರಿಂಗ್ ನೆಟ್ವರ್ಕ್ (GCRMN) ನ ಮೊದಲ ಜಾಗತಿಕ ಅಧ್ಯಯನ ವರದಿಯಲ್ಲಿ, ಹವಾಮಾನ...

Know More

ಭಾರತದ ಈ ಹೊಸ ಭತ್ತದ ತಳಿ ಬೆಳೆಯೋಕೆ ಸಾಕು ಶೇ.50ರಷ್ಟು ಕಡಿಮೆ ನೀರು

29-Sep-2021 ದೇಶ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ 35 ಬಗೆಯ ಸುಧಾರಿತ ಕೃಷಿ ತಳಿಗಳನ್ನು ಅನಾವರಣಗೊಳಿಸಿದರು. ಭಾರತೀಯ ವಿಜ್ಞಾನಿಗಳ ಸಂಶೋಧನೆಯ ಫಲವಿದು. ಈ ಪೈಕಿ ಗಮನಸೆಳೆಯುವಂಥದ್ದು ಭತ್ತದ ತಳಿ. ಅಕ್ಕಿಯ ಕೃಷಿ ವ್ಯಾಪಕವಾಗಿರುವ ಭಾರತದಲ್ಲಿ ಸಮಸ್ಯೆ ಇರುವುದು...

Know More

ಕುಡಿಯುವ ನೀರಿಗೆ ಕಲುಷಿತ ನೀರು: ಮಂಗಳೂರು ಪಾಲಿಕೆಗೆ ಹೈಕೋರ್ಟ್‌ ಛೀಮಾರಿ

25-Sep-2021 ಕರಾವಳಿ

ಮಂಗಳೂರು: ನಗರದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರ್ಪಡೆ ಆಗುತ್ತಿರುವುದನ್ನು ತಡೆಯದ ಪಾಲಿಕೆಗೆ ಛೀಮಾರಿ ಹಾಕಿರುವ ಹೈಕೋರ್ಟ್‌, ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ....

Know More

ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆ

09-Sep-2021 ದೇಶ

ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು...

Know More

ನೀರಿನ ಟ್ಯಾಂಕ್ ಕುಸಿದು ಬಾಲಕ ದುರ್ಮರಣ!

25-Aug-2021 ಮೈಸೂರು

ಹುಣಸೂರು: ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಕುಸಿದು ಬಾಲಕನೊಬ್ಬ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸುದೀಪ್ (೧೪) ಸ್ಥಳದಲ್ಲೇ ಮೃತಪಟ್ಟಿದ್ದು,...

Know More

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರುಪಾಲು

22-Aug-2021 ಬಾಗಲಕೋಟೆ

‌ಬಾಗಲಕೋಟೆ: ನದಿಯೊಂದರಲ್ಲಿ ನಡೆದ ಅವಘಡದಲ್ಲಿ ಅಪ್ಪ-ಮಗಳ ಸಹಿತ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ಆ ಪೈಕಿ ಇಬ್ಬರ ಶವ ಪತ್ತೆಯಾಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟೇಕಲ್ ಗ್ರಾಮದವರಾದ...

Know More

ಮೇಕೆದಾಟು ಯೋಜನೆ ಸ್ಥಗಿತಗೊಳಿಸುವ ಬೆದರಿಕೆ ಹಾಕಿದ ತಮಿಳುನಾಡು ಜಲಸಂಪನ್ಮೂಲ ಸಚಿವ

14-Jul-2021 ಕರ್ನಾಟಕ

ಚೆನ್ನೈ; ಬೆಂಗಳೂರಿನ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆ ಇದೀಗ ಎರಡೂ ರಾಜ್ಯಗಳ ನಡುವೆ ಮತ್ತೆ ಸಂಘರ್ಷದ ವಾತಾವರಣವನ್ನು ನಿರ್ಮಿಸಿದೆ. ಮೇಕೆದಾಟು ಯೋಜನೆ ಯ ವಿರುದ್ಧ ತಮಿಳುನಾಡು ಸರ್ಕಾರ ಸರ್ವಪಕ್ಷ...

Know More

ಮೇಕೆದಾಟು ಯೋಝನೆ ಮಾಡಿಯೇ ತೀರುತ್ತೇವೆ ; ಯಡಿಯೂರಪ್ಪ

06-Jul-2021 ಕರ್ನಾಟಕ

ಬೆಂಗಳೂರು: ‘ಮೇಕೆದಾಟು ಯೋಜನೆಯನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ...

Know More

ಎತ್ತಿನಹೊಳೆ:ಯಿಂದ ಜುಲೈ ಅಂತ್ಯದಲ್ಲಿ ವೇದಾವತಿ ಕಣಿವೆಗೆ ನೀರು- ಯಡಿಯೂರಪ್ಪ ಸೂಚನೆ

29-Jun-2021 ಕರಾವಳಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!